ಬ್ರೇಕಿಂಗ್ ನ್ಯೂಸ್
04-09-21 07:44 pm Mangaluru Correspondent ಕ್ರೈಂ
ಪುತ್ತೂರು, ಸೆ.4: ಯುವತಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚಿಸಿದ ಪ್ರಕರಣದಲ್ಲಿ ಕಡಬದ ಯುವಕನನ್ನು ಹುಡುಕಿಕೊಂಡು ಪಶ್ಚಿಮ ಬಂಗಾಳ ಪೊಲೀಸರು ಮಂಗಳೂರಿಗೆ ಬಂದು ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.
ಕಡಬ ಮೂಲದ ಸಂಜಯ್ ಕೃಷ್ಣ ಎಂಬಾತನನ್ನು ಕೊಲ್ಕತ್ತಾ ಪೊಲೀಸರು ಬಂಧಿಸಿ, ಮಂಗಳೂರಿನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪಶ್ಚಿಮ ಬಂಗಾಳಕ್ಕೆ ಕರೆದೊಯ್ದಿದ್ದಾರೆ. ಬೆಂಗಳೂರಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಯುವತಿಯ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿತ್ತು. ಇದನ್ನು ಇತ್ತೀಚೆಗೆ ತನ್ನ ಊರಿಗೆ ತೆರಳಿದ್ದ ವೇಳೆ ಯುವತಿ ಗಮನಿಸಿ, ಕೊಲ್ಕತ್ತಾದಲ್ಲಿ ಪೊಲೀಸರಿಗೆ ದೂರು ನೀಡಿದ್ದರು.

ಅಶ್ಲೀಲ ಫೋಟೋ, ಮೆಸೇಜ್ ಗಳನ್ನು ಹರಿಯಬಿಡುತ್ತಿದ್ದುದನ್ನು ಗಮನಿಸಿ, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಅದರಂತೆ, ಕೊಲ್ಕತ್ತಾ ಕೋರ್ಟ್ ನಲ್ಲಿ ಬಾಡಿ ವಾರೆಂಟ್ ಪಡೆದು ಮಂಗಳೂರಿಗೆ ಬಂದಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸಂಜಯ್ ಕೃಷ್ಣ ಮಂಗಳೂರಿನಲ್ಲಿ ವ್ಯವಹಾರ ಮಾಡಿಕೊಂಡಿದ್ದ ಎನ್ನುವ ವಿಚಾರ ತಿಳಿದುಬಂದಿದೆ.
Calcutta, kolkata Police arrest Youth in Kadaba for creating a fake Facebook account of a Girl. The arrested has been identified as Sanjay Krishna, Mangalore. The complaint was lodged by a medical student in Calcutta.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm