ಬ್ರೇಕಿಂಗ್ ನ್ಯೂಸ್
07-09-21 03:14 pm Mangaluru Correspondent ಕ್ರೈಂ
ಬಂಟ್ವಾಳ, ಸೆ.7: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಸಂಬಂಧ ಬೆಳೆಸಿದ್ದಲ್ಲದೆ, ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿರುವ ಘಟನೆ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿ ಮಸೂದ್ ಗೆ ಒಂದು ವರ್ಷದ ಹಿಂದೆ ಇನ್ ಸ್ಟಾಗ್ರಾಂ ನಲ್ಲಿ ಮಣಿನಾಲ್ಕೂರು ಗ್ರಾಮದ ನಿವಾಸಿ, ಅಪ್ರಾಪ್ತ ಬಾಲಕಿಯೊಬ್ಬಳ ಪರಿಚಯವಾಗಿತ್ತು. ಬಳಿಕ ಮಸೂದ್, ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಂದು ಅತ್ಯಾಚಾರ ಎಸಗಿದ್ದು ಬಳಿಕ ನಾಪತ್ತೆಯಾಗಿದ್ದ. ಸಂತ್ರಸ್ತ ಬಾಲಕಿ ಇದೀಗ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.
ಅದರೊಂದಿಗೆ ಅತ್ಯಾಚಾರ ಘಟನೆ ಬಯಲಾಗಿದ್ದು ಆರೋಪಿ ಬಗ್ಗೆ ವಿಚಾರಿಸಿದಾಗ ಆತ ವಿದೇಶಕ್ಕೆ ತೆರಳಿರುವುದು ತಿಳಿದುಬಂದಿದೆ. ಬಂಟ್ವಾಳ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ. ನಾಗರಾಜ್ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
Bantwal Man flees after minor girl being raped and Pregnant case filed. The accused has been identified as Masood from Uppinangady.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm