ಬ್ರೇಕಿಂಗ್ ನ್ಯೂಸ್
07-09-21 04:35 pm Mangaluru Correspondent ಕ್ರೈಂ
Photo credits : Representational
ಬೆಳ್ತಂಗಡಿ, ಸೆ.7 : ಮೇಯಲು ಬಿಟ್ಟಿದ್ದ ಎಮ್ಮೆಯನ್ನು ಕಿಡಿಗೇಡಿಗಳು ಗುಂಡು ಹಾರಿಸಿ ಹತ್ಯೆಗೈದ ಘಟನೆ ಅರಸಿನಮಕ್ಕಿ ಬಳಿಯ ಹೊಸ್ತೋಟ ಎಂಬಲ್ಲಿ ನಡೆದಿದೆ.
ಅರೇಕಲ್ ಮಹದೇವ ಭಟ್ ಎಂಬವರ ಹಾಲು ಕರೆಯುವ ಎಮ್ಮೆಯನ್ನು ಮನೆಯ ಪರಿಸರದಲ್ಲಿ ಮೇಯಲು ಬಿಟ್ಟಿದ್ದರು. ಎಮ್ಮೆ ರಾತ್ರಿಯಾದರೂ ಮನೆಗೆ ಬರದೇ ಇದ್ದುದರಿಂದ ಮನೆಯವರು ಹುಡುಕಲು ಆರಂಭಿಸಿದ್ದರು. ಹುಡುಕಾಟದ ನಂತರ ಅರಸಿನಮಕ್ಕಿ ಫಲಸ್ತಡ್ಕ ಬಳಿಯ ಕಾಡು ಪ್ರದೇಶದಲ್ಲಿ ಎಮ್ಮೆಯ ಮೃತದೇಹ ಪತ್ತೆಯಾಗಿದೆ.
ಮನೆಯ ದಾರಿ ತಪ್ಪಿ ಅಲೆದಾಡುತ್ತಿದ್ದ ಎಮ್ಮೆಯನ್ನು ಕಾಡೆಮ್ಮೆ ಎಂದು ಭಾವಿಸಿ ಬೇಟೆಗಾರರು ಗುಂಡು ಹಾರಿಸಿರಬಹುದು ಎಂದು ಶಂಕಿಸಲಾಗಿದೆ. ಇದಲ್ಲದೆ, ಎಮ್ಮೆಯನ್ನು ಮೇಯಲು ಬಿಡಬೇಡಿ. ಇದು ನಮ್ಮ ಬೆಳೆಗೆ ಹಾನಿ ಮಾಡುತ್ತಿದೆ. ಇನ್ನು ಬಿಟ್ಟರೆ ಇದನ್ನು ಗುಂಡು ಹಾರಿಸಿ ಕೊಲ್ಲಬೇಕಾಗುತ್ತದೆ ಎಂದು ಕೆಲವು ಸ್ಥಳೀಯರು ಈ ಹಿಂದೆಯೇ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.
ಇತ್ತೀಚೆಗೆ ಮಂಗಳೂರಿನ ಉಳ್ಳಾಲದಲ್ಲಿ ಬೀಡಾಡಿ ಕೋಣವನ್ನು ತೋಟಕ್ಕೆ ಬಂದ ಕಾರಣಕ್ಕೆ ಗುಂಡು ಹಾರಿಸಿ ಕೊಲ್ಲಲಾಗಿತ್ತು. ಈ ಘಟನೆ ಬಜರಂಗದಳ ಕಾರ್ಯಕರ್ತರ ಆಕ್ರೋಶಕ್ಕೀಡಾಗಿ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ, ತೋಟದ ಮಾಲೀಕ ಸೇರಿ ಏಳು ಮಂದಿಯನ್ನು ಬಂಧಿಸಿದ್ದರು.
Buffalo killed by Miscreants in Belthangady which was in the field. This is the second incident being reported after a same incident took place in Ullal in Mangalore few weeks ago. Eight we're arrested in this case.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 09:44 pm
HK News Staffer
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm