ಬ್ರೇಕಿಂಗ್ ನ್ಯೂಸ್
10-09-21 01:43 pm Headline Karnataka News Network ಕ್ರೈಂ
ರೋಹ್ಟಾಸ್(ಬಿಹಾರ) ಸೆ.10 : ಸುಮಾರು ಎಂಟು ವರ್ಷಗಳ ಕಾಲ ಪ್ರೀತಿ, ಪ್ರೇಮ ಹೆಸರಲ್ಲಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ಮದುವೆಯಾಗಲು ನಿರಾಕರಿಸಿದ ಯುವಕನ ವಿರುದ್ಧ ಯುವತಿಯೇ ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಯ ಮೊರೆಹೋಗಿದ್ದಾಳೆ. ದಾಲ್ಮಿಯಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೆಹಲಿ ನಿವಾಸಿ ರವಿಕುಮಾರ್ ಎಂಬಾತನ ಜೊತೆ ಸುಮಾರು 8 ವರ್ಷಗಳಿಂದ ಪ್ರೇಮ ಸಂಬಂಧವಿತ್ತು. ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದೆವು. ಆಗಾಗ ರವಿಕುಮಾರ್ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದನು ಎಂದು ಭೋಜ್ಪುರ್ ಜಿಲ್ಲೆಯ ಸಂತ್ರಸ್ತ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಮದುವೆ ಬಗ್ಗೆ ಕೇಳುತ್ತಿದ್ದರೆ, ಆತ ಆತ ನೆಪ ಹೇಳುತ್ತಿದ್ದ. ಈ ಮಧ್ಯೆ ಆಕೆ ಮೂರು ಬಾರಿ ಗರ್ಭಿಣಿಯಾಗಿದ್ದಳು. ಆದರೆ ರವಿಕುಮಾರ್ ಪ್ರತಿ ಬಾರಿ ಅಬಾರ್ಷನ್ ಮಾಡಿಸಿದ್ದ. ಆನಂತರ ಮದುವೆ ವಿಚಾರ ಪ್ರಸ್ತಾಪಿಸಿದಾಗ ಆರೋಪಿ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ರೋಸಿಹೋದ ಯುವತಿ ನೇರವಾಗಿ ರವಿಕುಮಾರ್ ಮನೆಗೆ ತೆರಳಿ, ಕುಟುಂಬಸ್ಥರಿಗೆ ವಿಚಾರ ತಿಳಿಸಿದ್ದಳು. ಆದರೆ ರವಿ ಕುಟುಂಬಸ್ಥರು ಯುವತಿ ಮಾತನ್ನು ಕೇಳದೆ ಯುವತಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಯುವತಿ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ರೋಹ್ಟಾಸ್ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ರವಿಕುಮಾರ್ ಕುಟುಂಬಸ್ಥರಿಂದ ಪ್ರಾಣ ಬೆದರಿಕೆ ಇದೆ ಎಂದು ಆರೋಪಿಸಿದ್ದಾಳೆ.
Boyfriend Cheated on Girlfriend for Eight Years in Bihar.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm