ಬ್ರೇಕಿಂಗ್ ನ್ಯೂಸ್
13-09-21 01:31 pm Mangaluru Correspondent ಕ್ರೈಂ
ಬೆಳ್ತಂಗಡಿ, ಸೆ.13: ಸ್ವಂತ ಅತ್ತೆ ಮಗನೇ ತನ್ನ ಹತ್ತಿರದ ಸಂಬಂಧಿಯನ್ನು ಕಡಿದು ಹತ್ಯೆಗೈದ ಘಟನೆ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಪಾಂಡವರಕಲ್ಲು ಬಳಿ ನಡೆದಿದೆ. ಪಾಂಡವರಕಲ್ಲು ನಿವಾಸಿ ರಫೀಕ್ ಎಂಬಾತ ಹತ್ಯೆಯಾದ ಆರೋಪಿ.
ರಫೀಕ್ ಅತ್ತೆ ಮಗನಾದ ಸಿದ್ದಿಕ್ ಕೊಲೆಗೈದ ಆರೋಪಿ ಎನ್ನಲಾಗುತ್ತಿದೆ. ಯಾವುದೋ ದ್ವೇಷದಿಂದ ಜಗಳ ನಡೆದು ಮರದ ಸಲಾಕೆಯಲ್ಲಿ ಹಲ್ಲೆಗೈದು ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದ್ದು, ರಫೀಕ್ ಮೃತದೇಹ ಕೊಡ್ಯಮಲೆ ಕಾಡಿನ ಸಮೀಪದ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ.


ಜೀನ್ಸ್ ಪ್ಯಾಂಟ್, ಕೆಂಪು ಟೀಶರ್ಟ್ ಧರಿಸಿದ್ದ ರಫೀಕ್ ಶವ ರಸ್ತೆ ಬದಿಯಲ್ಲಿ ಕಂಡುಬಂದಿದ್ದು, ಇಂದು ಬೆಳಗ್ಗೆ ಸ್ಥಳೀಯರು ನೋಡಿ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ ಸ್ಪೆಕ್ಟರ್ ಹಾಗೂ ಪುಂಜಾಲಕಟ್ಟೆ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕೊಲೆ ನಡೆಸಿದ್ದಾನೆ ಎನ್ನಲಾಗುತ್ತಿರುವ ಸಿದ್ದಿಕ್ ತಪ್ಪಿಸಿಕೊಂಡಿದ್ದು ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
Punjalkatte youth killed by family member. The deceased has been identified as Rafiq.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm