ಬ್ರೇಕಿಂಗ್ ನ್ಯೂಸ್
09-09-20 05:00 pm Bangalore Correspondent ಕ್ರೈಂ
ಬೆಂಗಳೂರು, ಸೆ.9: ಅಕ್ರಮ ಮಾದಕ ವಸ್ತುಗಳ ಸಾಗಾಟ ಆರೋಪದಡಿ 1 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಮಾದಕ ದ್ರವ್ಯಗಳನ್ನು ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.ಬೆಲ್ಜಿಯಂನಿಂದ ಮಸಾಜ್ ಮಾಡುವ ಯಂತ್ರಗಳಲ್ಲಿ ಮಾದಕ ವಸ್ತಗಳನ್ನು ಸಾಗಾಟ ಮಾಡಲಾಗುತಿತ್ತು ಎನ್ನುವ ಮಾಹಿತಿ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ.

ಡ್ರಗ್ಸ್ ಜಾಲದ ಮೇಲೆ ಹದ್ದಿನ ಕಣ್ಣಿಟ್ಟಿರುವ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಆಗಮಿಸುವ ಪ್ರತಿಯೊಂದು ವಸ್ತುಗಳನ್ನು ಸೂಕ್ಷ್ಮವಾಗಿ ತಪಾಸಣೆಗೊಳಪಡಿಸುತ್ತಿದ್ದಾರೆ. ಇಂದು ಕಸ್ಟಮ್ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾಗ ಮಸಾಜ್ ಯಂತ್ರದಲ್ಲಿಟ್ಟಿದ್ದ ಎಂಡಿಎಂಎಲ್ ಮಾತ್ರೆಗಳು, ಎಕ್ಸಾಟಿಯಾ ಸೇರಿದಂತೆ ಭಾರೀ ಪ್ರಮಾಣದ ಮಾದಕ ದ್ರವ್ಯ ಪತ್ತೆಯಾಗಿದ್ದು, ಮಿಂಚಿನ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm