ಬ್ರೇಕಿಂಗ್ ನ್ಯೂಸ್
21-09-21 04:16 pm Mangaluru Correspondent ಕ್ರೈಂ
ಮಂಗಳೂರು, ಸೆ.21: ಕಪ್ಪು, ಪಿಂಕ್ ಮತ್ತು ಮರೂನ್ ಬಣ್ಣದ ಎರಡು ಮೂರು ಬಗೆಯ ಬೆಡ್ ಶೀಟ್ ಹೊದಿಕೆಯಲ್ಲಿ ಪೊಟ್ಟಣ ಮಾಡಿಕೊಂಡು ಅದರೊಳಗೆ ಚಿನ್ನ ಇಟ್ಟು ತರುತ್ತಿದ್ದ ಕಾಸರಗೋಡು ಮೂಲದ ಖದೀಮ ವ್ಯಕ್ತಿಯನ್ನು ಮಂಗಳೂರು ಏರ್ಪೋರ್ಟ್ ನಲ್ಲಿ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.


ಕೇರಳದ ಕಾಸರಗೋಡು ಮೂಲದ ವ್ಯಕ್ತಿಯೊಬ್ಬ ನಿನ್ನೆ ಮಧ್ಯರಾತ್ರಿ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ. ವ್ಯಕ್ತಿಯ ಬ್ಯಾಗನ್ನು ತಪಾಸಣೆ ನಡೆಸಿದಾಗ ಎರಡೆರಡು ಬಟ್ಟೆಯ ಪ್ಯಾಕೆಟ್ ಕಂಡುಬಂದಿದ್ದು, ಕಪ್ಪು ಬಟ್ಟೆಯ ಒಳಗೆ ಸುತ್ತಿಟ್ಟ ಪಿಂಕ್ ಮತ್ತು ಮರೂನ್ ಬಣ್ಣದ ಬಟ್ಟೆಯೊಳಗೆ ಚಿನ್ನದ ಬಿಲ್ಲೆ ಇಡಲಾಗಿತ್ತು.
ಒಟ್ಟು 293.620 ಗ್ರಾಮ್ ತೂಗುತ್ತಿದ್ದ 24 ಕ್ಯಾರೆಟ್ ಪ್ಯೂರಿಟಿಯ ಚಿನ್ನವಾಗಿದ್ದು, ಅದರ ಮಾರುಕಟ್ಟೆ ಮೌಲ್ಯ 13.88 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವ್ಯಕ್ತಿಯನ್ನು ವಶಕ್ಕೆ ಪಡೆದು ಕಸ್ಟಮ್ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
Officers of Customs at the Mangaluru International Airport seized gold which was being smuggled by a passenger on Tuesday September 21. The officers seized 293.620 grams (net) of 24 carat purity gold, valued at Rs 13,88,823 from a male passenger hailing from Kasargod, Kerala.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm