ಬ್ರೇಕಿಂಗ್ ನ್ಯೂಸ್
22-09-21 03:40 pm Headline Karnataka News Network ಕ್ರೈಂ
ತುಮಕೂರು, ಸೆ.22 : ಲಾಡ್ಜ್ನಲ್ಲಿ ಸುರಂಗ ಕೊರೆದು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ತುಮಕೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್ ಗಳು ಪತ್ತೆಯಾಗಿದ್ದು ಸುದ್ದಿಯಾಗಿತ್ತು. ಇದರ ಬೆನ್ನುಬಿದ್ದ ಮೈಸೂರಿನ ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು, ಹೈಟೆಕ್ ವೇಶ್ಯಾವಾಟಿಕೆ ಜಾಲದ ಬಗ್ಗೆ ತುಮಕೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಳಿಕ ಒಡನಾಡಿ ಸಂಸ್ಥೆಯ ಜೊತೆ ಸೇರಿ ಕಾರ್ಯಚರಣೆ ನಡೆಸಿದ್ದು ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಬೇಧಿಸಿದ್ದಾರೆ.


ತುಮಕೂರಿನ ಕ್ಯಾತಸಂದ್ರ ಲಾಡ್ಜ್ ಮೇಲೆ ಪೊಲೀಸರು ದಾಳಿ ಮಾಡಿದ್ದು ಈ ವೇಳೆ ಲಾಡ್ಜ್ ನಲ್ಲಿ ಯಾರು ಕೂಡ ಇರಲಿಲ್ಲ. ಅನುಮಾನಗೊಂಡ ಪೊಲೀಸರು ಗೋಡೆಯಲ್ಲಿ ನೇತು ಹಾಕಿದ್ದ ಮಿರರ್ ಸ್ಟ್ಯಾಂಡ್ ಓಪನ್ ಮಾಡಿದಾಗ, ಸುರಂಗ ಕೊರೆದು ನಿಗೂಢ ಕೊಠಡಿಗೆ ತೆರಳುವ ಜಾಗ ಕಂಡುಬಂದಿದೆ. ಅಲ್ಲಿ ನೋಡಿದರೆ ಯುವತಿಯರನ್ನು ಬಚ್ಚಿಡಲಾಗಿತ್ತು.
ನಿಗೂಢ ಕೊಠಡಿಯ ಬಗ್ಗೆ ಯಾರಿಗೂ ತಿಳಿಯಬಾರದು ಮತ್ತು ಪೊಲೀಸರು ರೈಡ್ ಮಾಡಿದರೆ ಬಚ್ಚಿಟ್ಟುಕೊಳ್ಳಲೆಂದೇ ಸುರಂಗ ಕೊರೆಯಲಾಗಿತ್ತು. ಆದರೆ ಪೊಲೀಸರು ಮತ್ತು ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು ಜಾಲವನ್ನು ಬೇಧಿಸಿದ್ದು, ಯುವತಿಯರು ಮತ್ತು ಪುರುಷರು ಸೇರಿ ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಕಾಂಡೋಮ್ಗಳುhttps://t.co/JPql1oAEVihttps://t.co/ETbtYSNVo2#Vishwavani #KannadaNews #KannadaDaily #Condom #Tumkur pic.twitter.com/bxVPXhzcRE
— Vishwavani (@VishwavaniNews) September 8, 2021
Prostitution racket busted inside tunnel in Tumkur condoms found in highway turns into major twist for cops. Eight have been arrested by the police in connection to this case.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm