ಬ್ರೇಕಿಂಗ್ ನ್ಯೂಸ್
26-09-21 08:42 pm Headline Karnataka News Network ಕ್ರೈಂ
ಮುಂಬೈ, ಸೆ.26: ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಂತ್ರವಾದಿಯ ಮಾತುಕೇಳಿ ಕೋಳಿಯ ರಕ್ತವನ್ನು ಬಲವಂತದಿಂದ ಕುಡಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ಈ ಬಗ್ಗೆ ಥಾಣೆ ಜಿಲ್ಲೆಯ ಭೋಸಾರಿ ಠಾಣೆಯಲ್ಲಿ ದೂರು ನೀಡಿರುವ 33 ವರ್ಷದ ಮಹಿಳೆ, ತನ್ನ ಗಂಡ, ಅತ್ತೆ, ಮಾವನ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ. ಗಂಡ ಅಸಮರ್ಥನಾಗಿದ್ದು, ದುರ್ಬಲನಾಗಿದ್ದಾನೆ. ಆತನಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ ಮಾವ ತನ್ನನ್ನು ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿದ್ದ. ನೀನು ಗರ್ಭ ಧರಿಸುವಂತೆ ಮಾಡುತ್ತೇನೆ ಎಂದು ಒತ್ತಾಯಿಸುತ್ತಿದ್ದಾನೆ ಎಂದು ದೂರಿನಲ್ಲಿ ಹೇಳಿದ್ದಾಳೆ.
ಗಂಡನ ದೌರ್ಬಲ್ಯದ ಬಗ್ಗೆ ತಿಳಿದು ನನ್ನ ಕುಟುಂಬಸ್ಥರಿಗೆ ತಿಳಿಸಿದ್ದೆ. ಆದರೆ, ನಾನು ಈ ವಿಷಯ ಹೇಳಿದ್ದನ್ನು ಕೇಳಿ ಸಿಟ್ಟಾದ ಅತ್ತೆ ಮತ್ತು ಮಾವ ನನಗೆ ಹಲ್ಲೆ ನಡೆಸಿದ್ದಾರೆ. ಮದುವೆಯಾದ 2018ರಿಂದಲೂ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ಅನುಭವಿಸಿದ್ದೇನೆ ಎಂದು ದೂರಿನಲ್ಲಿ ಹೇಳಿದ್ದಳು. ಪೊಲೀಸರು ಆಕೆಯ ಗಂಡ ಮತ್ತು ಮಾವನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಡಿಪ್ಲೊಮಾ ಇಂಜಿನಿಯರ್ ಆಗಿರುವ ಹುಡುಗ ಮತ್ತು ಪದವಿ ಓದಿದ್ದ ಹುಡುಗಿ 2018ರಲ್ಲಿ ಮದುವೆಯಾಗಿದ್ದರು. ಇತ್ತೀಚೆಗೆ ನಾಲ್ಕು ತಿಂಗಳಲ್ಲಿ ಅವರಿಬ್ಬರೂ ಪ್ರತ್ಯೇಕವಾಗಿ ವಾಸವಿದ್ದಾರೆ. ಏನು ವಿಷಯ ಅನ್ನೋದನ್ನು ತನಿಖೆ ನಡೆಸಬೇಕಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು ಭೋಸಾರಿ ಠಾಣೆಯ ಇನ್ ಸ್ಪೆಕ್ಟರ್ ಜಿತೇಂದ್ರ ಕದಂ ತಿಳಿಸಿದ್ದಾರೆ.
Sexually harassed by her father-in-law and forced to drink chicken's blood on the directions of a self-proclaimed godman in Maharashtra, a woman had lodged a complaint against her in-laws and husband for mental and physical torture.
05-04-25 08:12 pm
HK News Desk
BJP Yatnal; ಬಿಜೆಪಿಯಿಂದ ಉಚ್ಚಾಟನೆಗೊಂಡ ಶಾಸಕ ಬಸನಗ...
05-04-25 02:47 pm
Kalaburagi Accident Mini Bus and Truck: ಕಲಬುರ...
05-04-25 12:21 pm
Ankola Robbery, Talat gang: ಅಂಕೋಲಾದಲ್ಲಿ ನಗದು...
04-04-25 10:54 pm
Mla Pradeep Eshwar, H D Kumaraswamy: ಕುಮಾರಸ್ವ...
04-04-25 09:55 pm
04-04-25 09:29 pm
HK News Desk
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
05-04-25 07:49 pm
Udupi Correspondent
Mangalore Jail, Jammer, Vedavyas Kamath; ಜೈಲಿ...
05-04-25 01:16 pm
Mangalore, Thokkottu: ತೊಕ್ಕೊಟ್ಟು ಫ್ಲೈಓವರ್ ಕೆಳ...
04-04-25 11:07 pm
Mangalore Hotel Moti Mahal closed, Milagres:...
04-04-25 11:00 pm
Mangalore Bus Accident, Uppinangady: ನೀರಕಟ್ಟೆ...
04-04-25 01:39 pm
05-04-25 04:27 pm
HK News Staff
Anwar Manippady threat, Mangalore crime: ವಕ್ಪ...
04-04-25 03:03 pm
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm