ಬ್ರೇಕಿಂಗ್ ನ್ಯೂಸ್
27-09-21 06:02 pm Headline Karnataka News Network ಕ್ರೈಂ
ಜೈಪುರ, ಸೆ, 27: ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಕಾಪಿ ಹೊಡೆಯುವುದು ಸಾಮಾನ್ಯ. ಆದರೆ ರಾಜಸ್ಥಾನದಲ್ಲಿ ಚಪ್ಪಲಿಯನ್ನೇ ಹೈಟೆಕ್ ಬ್ಲೂಟೂತ್ ತಂತ್ರಜ್ಞಾನ ಅಳವಡಿಸಿಕೊಂಡು ಪರೀಕ್ಷೆ ಬರೆಯುತ್ತಿದ್ದ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದ ಬಿಕಾನೇರ್ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿದ್ದ ರೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಹೈಟೆಕ್ ಕುತಂತ್ರ ಬಯಲಾಗಿದೆ.
ಚಪ್ಪಲಿಗೆ ಬ್ಲೂಟೂತ್ ಡಿವೈಸ್ ಅಳವಡಿಸಿ ವಿಶೇಷವಾಗಿ ವಿನ್ಯಾಸ ಮಾಡಲಾಗಿತ್ತು. ಆರು ಲಕ್ಷ ರೂ. ಕೊಟ್ಟು ಹೈಟೆಕ್ ಚಪಲಿಯನ್ನು ಖರೀದಿಸಿದ್ದರು. ಚಪ್ಪಲಿಗೆ ಸಿಮ್ ಅಳವಡಿಸಿ ಇಯರ್ ಫೋನ್ ಗೆ ಕನೆಕ್ಟ್ ಮಾಡಿದ್ದರು. ಹಾಯಾಗಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಜೈಲಿಗೆ ತಳ್ಳಿದ್ದಾರೆ. ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದು ಇವರಲ್ಲಿ ಒಬ್ಬಳು ಯುವತಿ ಇದ್ದಳು.
ಗಣೇಶ್ ರಾಮ್ ಎಂಬ ಒಬ್ಬನ ಬಗ್ಗೆ ಸಂಶಯ ಬಂದು ಪೊಲೀಸರು ತನಿಖೆ ನಡೆಸಿದ್ದು ಆಗ ತಾನು ಚಪ್ಪಲಿ ಬ್ಲೂಟೂತ್ ಖರೀದಿ ಮಾಡಿದ್ದನ್ನು ಹೇಳಿಕೊಂಡಿದ್ದ. ಆನಂತರ, ಇದೇ ಮಾದರಿಯಲ್ಲಿ ನಕಲಿ ಮಾಡಿದ್ದ ಆತನ ಸಹಚರರನ್ನೂ ಪೊಲೀಸರು ಬಂಧಿಸಿದ್ದಾರೆ.
ಸೆ.26 ರಂದು ರಾಜಸ್ಥಾನದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆದಿದ್ದು ರಾಜ್ಯಾದ್ಯಂತ 16 ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು.
Rajasthan Police arrested five persons for allegedly selling Bluetooth device fitted 'chappals' worth Rs 6 lakh to candidates appearing in the exam held to select government school teachers in the state, officials said.
05-04-25 02:47 pm
HK News Satff
Kalaburagi Accident Mini Bus and Truck: ಕಲಬುರ...
05-04-25 12:21 pm
Ankola Robbery, Talat gang: ಅಂಕೋಲಾದಲ್ಲಿ ನಗದು...
04-04-25 10:54 pm
Mla Pradeep Eshwar, H D Kumaraswamy: ಕುಮಾರಸ್ವ...
04-04-25 09:55 pm
Waqf Amendment, Deve Gowda, Rajya Sabha: ವಕ್ಫ...
04-04-25 12:00 pm
04-04-25 09:29 pm
HK News Desk
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
05-04-25 07:49 pm
Udupi Correspondent
Mangalore Jail, Jammer, Vedavyas Kamath; ಜೈಲಿ...
05-04-25 01:16 pm
Mangalore, Thokkottu: ತೊಕ್ಕೊಟ್ಟು ಫ್ಲೈಓವರ್ ಕೆಳ...
04-04-25 11:07 pm
Mangalore Hotel Moti Mahal closed, Milagres:...
04-04-25 11:00 pm
Mangalore Bus Accident, Uppinangady: ನೀರಕಟ್ಟೆ...
04-04-25 01:39 pm
05-04-25 04:27 pm
HK News Staff
Anwar Manippady threat, Mangalore crime: ವಕ್ಪ...
04-04-25 03:03 pm
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm