ಬ್ರೇಕಿಂಗ್ ನ್ಯೂಸ್
09-10-21 06:52 pm Headline Karnataka News Network ಕ್ರೈಂ
ಬೆಂಗಳೂರು, ಅ.9: ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತ ಯುವ ಪೀಳಿಗೆಗೆ ಮಾರಕವಾಗಿದ್ದಂತಹ ಕೇರಳ ಹಾಗೂ ಮಣಿಪುರ ಮೂಲದ ಇಬ್ಬರು ಆರೋಪಿಗಳನ್ನು ಎಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿ 10 ಲಕ್ಷ ರೂ.ಮೌಲ್ಯದ ಗಾಂಜಾ, ಎಂಡಿಎಂಎ ಮಾತ್ರೆಗಳು, ಹೆರಾಯಿನ್ ಹಾಗೂ 3 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ.
ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಿ ಯುವ ಜನಾಂಗವನ್ನು ತಪ್ಪುದಾರಿಗೆಳೆಯುತ್ತಿರುವ ಡ್ರಗ್ ಪೆಡ್ಲರ್ಗಳ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾಗ ಇಬ್ಬರು ಅಂತಾರಾಜ್ಯ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 2.50 ಲಕ್ಷ ರೂ. ಬೆಲೆಯ 3 ಕೆಜಿ 750 ಗ್ರಾಂ ಗಾಂಜಾ, 4.50 ಲಕ್ಷ ಬೆಲೆಯ 300 ಎಂಡಿಎಂಎ ಮಾತ್ರೆಗಳು, 3 ಲಕ್ಷ ರೂ. ಬೆಲೆಯ ಹೆರಾಯಿನ್ ಹಾಗೂ ಮಾದಕ ವಸ್ತು ಮಾರಾಟ ಮಾಡಿ ಸಂಪಾದಿಸಿದ್ದ 3 ಸಾವಿರ ಹಣ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಕಾನೂನು ರೀತಿಯ ಕ್ರಮ ಜರುಗಿಸಲಾಗಿದೆ.
ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತ ಶ್ರೀನಾಥ್ ಮಹದೇವ್ ಜೋಶಿ, ಸಹಾಯಕ ಪೊಲೀಸ್ ಆಯುಕ್ತ ಸುೀರ್ ಹೆಗಡೆ ಮಾರ್ಗದರ್ಶನದಲ್ಲಿ ಎಚ್ಎಸ್ಆರ್ ಲೇಔಟ್ ಠಾಣೆ ಇನ್ಸ್ಪೆಕ್ಟರ್ ಮುನಿರೆಡ್ಡಿ, ಪಿಎಸ್ಐ ಕುಮಾರ್ ಮುಕನವರ್, ಎಎಸ್ಐ ಶರಣಪ್ಪ ವಣಗೇರಿ ಅವರನ್ನೊಳಗೊಂಡ ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದರು. ಈ ಕಾರ್ಯದ ಬಗ್ಗೆ ಮೇಲಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
HSR Layout police arrested two accused of Kerala and Manipur and seized Rs 10 lakh worth of marijuana, MDMA tablets, heroin and 3000 rupees.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am