ಬ್ರೇಕಿಂಗ್ ನ್ಯೂಸ್
14-10-21 12:58 pm Mangaluru Correspondent ಕ್ರೈಂ
ಮಂಗಳೂರು, ಅ.14: ಯುವಕನೊಬ್ಬ ಬೈಕಿನಲ್ಲಿ ಸಾಗುತ್ತಿದ್ದಾಗ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ ಬೆನ್ನಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬುಧವಾರ ರಾತ್ರಿ ಮಾಲೆಮಾರ್ ಬಳಿ ನಡೆದಿದೆ.
ಚೂರಿ ಇರಿತಕ್ಕೆ ಒಳಗಾದವರನ್ನು ಪಂಜಿಮೊಗರು ನಿವಾಸಿ ರಾಜೇಶ್ (45) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ತಮ್ಮ ಕೆಲಸ ಮುಗಿಸಿ ಕೊಟ್ಟಾರದಿಂದ ತೆರಳುತ್ತಿದ್ದಾಗ ಮಾಲೆಮಾರ್ ಬಳಿ ದುಷ್ಕರ್ಮಿಗಳ ತಂಡ ಬೆನ್ನಿಗೆ ಚೂರಿಯಿಂದ ಮೂರು ಬಾರಿ ಇರಿದು ಪರಾರಿಯಾಗಿದ್ದಾರೆ.
ಗಾಯಗೊಂಡ ರಾಜೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾವೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. ಮೂರು ಮಂದಿ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore Miscreants stab Youth in Kavoor and escape. Rajesh (45) from panjimogaru was stabbed while he was returning back to his home.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm