ಬ್ರೇಕಿಂಗ್ ನ್ಯೂಸ್
06-11-21 07:21 pm Headline Karnataka News Desk ಕ್ರೈಂ
ಮಂಗಳೂರು, ನ.6: ಅಪ್ರಾಪ್ತ ಯುವತಿಯೊಬ್ಬಳು ಮನೆಯಲ್ಲಿ ಒಬ್ಬಳೇ ಇದ್ದಾಗ ಆಕೆಯ ಮನೆಗೆ ಬಂದಿದ್ದ ರೌಡಿಶೀಟರ್ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹಳೆ ರೌಡಿಶೀಟರ್ ಮತ್ತು ಕೈಕಂಬದ ಹೊಟೇಲ್ ಒಂದರಲ್ಲಿ ಕುಕ್ ಆಗಿರುವ ನವೀನ್ ಸಿಕ್ವೇರಾ (34) ಆರೋಪಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಸಿಕ್ವೇರಾಗೆ ಯುವತಿಯ ಅಣ್ಣನ ಪರಿಚಯ ಇದ್ದುದರಿಂದ ಕೆಲವೊಮ್ಮೆ ಮನೆಗೆ ಬಂದು ಹೋಗುತ್ತಿದ್ದ. ಈ ವೇಳೆ, ಆತನ ತಂಗಿ 16 ವರ್ಷದ ಯುವತಿ ಮೇಲೆ ಕಣ್ಣು ಹಾಕಿದ್ದು, ಮೊಬೈಲ್ ನಂಬರ್ ಪಡೆದು ವಾಟ್ಸಪ್ ಚಾಟ್ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಆಕೆಯ ಮನೆಯಲ್ಲಿ ಯಾರೂ ಇರದೇ ಇರುವುದನ್ನು ತಿಳಿದು ಮನೆಗೆ ಬಂದಿದ್ದ. ಆನಂತರ, ಜ್ಯೂಸ್ ನಲ್ಲಿ ಮತ್ತು ಬರಿಸುವ ಅಮಲು ಪದಾರ್ಥ ಹಾಕಿಕೊಟ್ಟಿದ್ದು, ಆನಂತರ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಅತ್ಯಾಚಾರ ನಡೆಸಿದ್ದಾನೆ.
ಸಂಜೆ ಹೊತ್ತಿಗೆ ಯುವತಿಗೆ ವಿಷಯ ತಿಳಿದಿದ್ದು, ತಾಯಿ ಜೊತೆ ಮಂಗಳೂರಿನ ಮಹಿಳಾ ಠಾಣೆಗೆ ಬಂದು ದೂರು ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಪೋಕ್ಸೋ ಕೇಸು ದಾಖಲಿಸಿದ್ದಾರೆ.
Mangalore 16-year-old girl raped by Rowdy sheeter in Kankandy Rural Police Station limits. The arrested has been identified as Naveen Sequeira. POCSO case has been registered at Women Police Station.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am