ಬ್ರೇಕಿಂಗ್ ನ್ಯೂಸ್
09-11-21 04:00 pm Headline Karnataka News Desk ಕ್ರೈಂ
Photo credits : GETTY IMAGES
ಮುಂಬೈ, ನ.9: ಬಾಲಿವುಡ್ ನ ಖ್ಯಾತ ನಟಿ ಪೂನಂ ಪಾಂಡೆ ಮೇಲೆ ಪತಿ ಹಲ್ಲೆ ನಡೆಸಿದ್ದಾರೆ. ಪೂನಂ ಪಾಂಡೆ ತೆಲೆ, ಕಣ್ಣು, ಮುಖಕ್ಕೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲು ಮಾಡಲಾಗಿದೆ. ಇನ್ನೊಂದೆಡೆಯಲ್ಲಿ ಪೂನಂ ಪಾಂಡೆ ಪತಿಯನ್ನು ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಾದಕ ನಟಿ ಅಂತಾನೇ ಕರೆಯಿಸಿಕೊಳ್ಳುತ್ತಿರುವ ಪೂನಂ ಪಾಂಡೆ ನಿರ್ದೇಶಕ, ನಿರ್ಮಾಪಕ, ಸಂಪಾದಕರಾಗಿರೋ ಸ್ಯಾಮ್ ಅಹಮ್ಮದ್ ಎಂಬವರನ್ನು ಮದುವೆಯಾಗಿದ್ದರು. ಮನೆಯ ಬೆನ್ನಲ್ಲೇ ಪತಿ, ಪತ್ನಿಯ ನಡುವೆ ಕಿರಿಕ್ ಉಂಟಾಗಿತ್ತು, ಇದೀಗ ಪತಿ ಮತ್ತೆ ಹಲ್ಲೆ ನಡೆಸಿರುವ ಹಿನ್ನೆಲೆಯಲ್ಲಿ ಪೂನಂ ಪಾಂಡೆ ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಪೂನಂ ಪಾಂಡೆ ಆಸ್ಪತ್ರೆಗೆ ದಾಖಲಾಗುತ್ತಲೇ ಪತಿಯ ವಿರುದ್ದ ದೂರು ನೀಡಿದ್ದು, ಪತಿ ತನ್ನ ಮೇಲೆ ದೌರ್ಜನ್ಯವೆಸಗಿದ್ದಾರೆ ಅಂತಾ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲೀಗ ಮುಂಬೈ ಪೊಲೀಸರು ಸ್ಯಾಮ್ ಅಹಮದ್ನ್ನನು ಬಂಧಿಸಿದ್ದಾರೆ.
ಕಳೆದ ವರ್ಷದ ಪೂನಂ ಪಾಂಡೆ ಸ್ಯಾಮ್ ಅಹ್ಮದ್ ರನ್ನು ಗೋವಾದಲ್ಲಿ ಮದುವೆಯಾಗಿದ್ದರು. ಮದುವೆಯಾದ ಎರಡು ವಾರಗಳಲ್ಲಿಯೇ ಇಬ್ಬರ ನಡುವೇ ಕಿತ್ತಾಟ ಶುರುವಾಗಿತ್ತು. ಇದೇ ಕಾರಣಕ್ಕೆ ಪೂನಂ ಪಾಂಡೆ ತಮ್ಮ ಮದುವೆಯನ್ನು ಮುರಿದುಕೊಳ್ಳಲು ಮುಂದಾಗಿದ್ದಾರೆ. ಈ ನಡುವಲ್ಲೇ ಪತಿ, ಪತ್ನಿಯ ನಡುವೆ ಮತ್ತೆ ಕಿತ್ತಾಟ ಶುರುವಾಗಿದೆ.
Model and actor Poonam Pandey‘s husband Sam Bombay (Sam Ahmed) has been arrested by the Mumbai Police after Poonam accused him of physical assault. Pandey’s husband was arrested on Monday in Mumbai after the actress lodged a complaint against him at the Bandra Police Station, ANI reported. Poonam has been admitted to a hospital in the city, with reports suggesting she has received injuries on her face and hand.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm