ಬ್ರೇಕಿಂಗ್ ನ್ಯೂಸ್
11-11-21 01:19 pm HK News Desk ಕ್ರೈಂ
ಬಳ್ಳಾರಿ, ನ.11: ಇಲ್ಲಿನ ಸಬ್ ರಿಜಿಸ್ಟ್ರಾರ್ ಒಬ್ಬ ತನ್ನ ವೇಷ ಮರೆಸಿಕೊಂಡು ಎರಡು ಮದುವೆಯಾಗಿ ವಂಚಿಸಿದ್ದು ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ.
ಬಳ್ಳಾರಿಯಲ್ಲಿ ಸಬ್ ರಿಜಿಸ್ಟ್ರಾರ್ ಆಗಿರುವ ಉಮೇಶ್ ಎರಡು ಮದುವೆಯಾಗಿ ಮೋಸದಾಟ ನಡೆಸಿದ್ದಾನೆ. ಮೊದಲ ಮದುವೆಯನ್ನು ಮುಚ್ಚಿಟ್ಟು ಬೆಂಗಳೂರಿನ ನಜ್ಮೀರ್ ಖಾನ್ ಎಂಬ ಮಹಿಳೆಯನ್ನು ಎರಡನೇ ಮದುವೆಯಾಗಿದ್ದ. ಇದೀಗ ಹಳೆ ವಿಚಾರ ತಿಳಿದ ನಜ್ಮೀರ್ ಪೊಲೀಸ್ ದೂರು ನೀಡಿದ್ದಾಳೆ.
ದೆಹಲಿ ಮೂಲದ ನಜ್ಮೀನ್ ಬೆಂಗಳೂರಲ್ಲಿ ಉಮೇಶನಿಗೆ ಪರಿಚಯವಾಗಿದ್ದಳು. ನಜ್ಮೀನ್ ಗಾಗಿ ಉಮೇಶ್, ತನ್ನ ಹೆಸರನ್ನು ರೆಹಾನ್ ಅಹಮ್ಮದ್ ಎಂದು ಹೆಸರು ಬದಲಾಯಿಸಿಕೊಂಡಿದ್ದ. ಸದ್ಯ ಉಮೇಶ್ ವಿರುದ್ಧ ನಜ್ಮೀನ್ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದು, ಬಳ್ಳಾರಿ ಪೊಲೀಸರಿಗೆ ದೂರು ನೀಡಿದ್ದಾಳೆ.
ಅವರು ಈಗ ಎಲ್ಲಿದ್ದಾರೆ ಅಂತಾ ಗೊತ್ತಿಲ್ಲ. ನಿನ್ನೆ ರಿಜಿಸ್ಟ್ರಾರ್ ಕಚೇರಿಯಲ್ಲಿ ಹೋಗಿ ನೋಡಿದ್ರೂ ಅವರು ಸಿಗಲಿಲ್ಲ. ಸದ್ಯ ನಾನು ಬಳ್ಳಾರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ನಜ್ಮೀನ್ ಹೇಳಿದ್ದಾರೆ.
ಉಮೇಶನ ಮೊಬೈಲಲ್ಲಿದ್ದ ಮೊದಲ ಪತ್ನಿ ಹಾಗೂ ಅವಳ ಮಕ್ಕಳ ಫೋಟೋಗಳನ್ನು ನೋಡಿದಾಗ ನಜ್ಮೀನ್ ಗೆ ಅನುಮಾನ ಬಂದಿದ್ದು, ಬಳ್ಳಾರಿಗೆ ಬಂದು ವಿಚಾರಿಸಿದಾಗ ಉಮೇಶನ ರಂಗಿನಾಟ ಗೊತ್ತಾಗಿದೆ. ಇನ್ನು ಉಮೇಶ್ ಕೂಡ ನಜ್ಮೀನ್ ವಿರುದ್ಧ ತನಗೆ ಬ್ಲ್ಯಾಕ್ಮೇಲ್ ಮಾಡ್ತಿರೋದಾಗಿ ಆರೋಪಿಸಿ ದೂರು ನೀಡಿದ್ದಾರೆ.
ಉಮೇಶ್ ವಿರುದ್ಧ ನಜ್ಮೀನ್ ದೂರು ದಾಖಲಿಸುತ್ತಿದ್ದಂತೆ ಆತ ಬಳ್ಳಾರಿಯಿಂದ ಎಸ್ಕೇಪ್ ಆಗಿದ್ದಾನೆ. ನಜ್ಮೀನ್ ಉಮೇಶನ ವಿರುದ್ಧ ದೂರು ನೀಡಿದ್ರೆ, ಉಮೇಶ, ನಜ್ಮೀನ್ ವಿರುದ್ಧವೇ ಪ್ರತಿ ದೂರು ನೀಡಿದ್ದಾನೆ. ಪ್ರಕರಣ ಸದ್ಯ ಗೊಂದಲದಲ್ಲದ್ದು, ಪೊಲೀಸರ ತನಿಖೆಯಿಂದಲೇ ಸತ್ಯ ಹೊರಬರಬೇಕಿದೆ.
Bellary Sub Registrar introduces as Muslim and cheats Woman of Marriage, case filed by the Second wife.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm