ಬ್ರೇಕಿಂಗ್ ನ್ಯೂಸ್
02-12-21 02:17 pm HK Desk news ಕ್ರೈಂ
ಮಂಗಳೂರು, ಡಿ.2: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಗನ್ ಇರಿಸಿಕೊಂಡಿದ್ದ ಯುವಕನನ್ನು ಸಿಐಎಸ್ಎಫ್ ಭದ್ರತಾ ಸಿಬಂದಿ ಬಂಧಿಸಿದ್ದಾರೆ.
ಬ್ರಹ್ಮಾವರ ಮೂಲದ ರೆನಾಲ್ಡ್ ಡಿಸೋಜ(24) ಬಂಧಿತ ಯುವಕ. ಈತ ವಿದೇಶದಿಂದ ಬಂದಿದ್ದ ತನ್ನ ಸಂಬಂಧಿಕ ವ್ಯಕ್ತಿಯನ್ನು ಕಾರಿನಲ್ಲಿ ಕರೆದೊಯ್ಯಲು ಏರ್ಪೋರ್ಟ್ ಆವರಣಕ್ಕೆ ಬಂದಿದ್ದ. ತನ್ನ ಕಾರನ್ನು ಪಾರ್ಕಿಂಗ್ ಏರಿಯಾದಲ್ಲಿ ಪಾರ್ಕ್ ಮಾಡಿದ್ದಾಗ ಸಿಐಎಸ್ಎಫ್ ಭದ್ರತಾ ಸಿಬಂದಿ ತಪಾಸಣೆ ನಡೆಸುತ್ತಿದ್ದರು.

ಈ ವೇಳೆ, ಕಾರಿನ ಮುಂಭಾಗದಲ್ಲಿ ಎರಡು ಕಂಟ್ರಿ ಮೇಡ್ ಪಿಸ್ತೂಲ್ ಪತ್ತೆಯಾಗಿದ್ದು ಈ ಬಗ್ಗೆ ಯುವಕನನ್ನು ವಿಚಾರಣೆ ನಡೆಸಿದ್ದಾರೆ. ಗನ್ ಹೊಂದಿರುವುದಕ್ಕೆ ಲೈಸನ್ಸ್ ಇಲ್ಲದ ಕಾರಣ ಯುವಕನನ್ನು ಭದ್ರತಾ ಸಿಬಂದಿ ವಶಕ್ಕೆ ಪಡೆದಿದ್ದು, ಬಜ್ಪೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ಕೋರ್ಟಿಗೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Central India Security Force (CISF) Personnel At Mangalore International Airport Arrest Reynold D’Souza For Illegal Possession Of 2 Country Made Guns In His Car, Which Was Parked In The Airport Parking Lot. It Is Learnt That Reynold Was On A Hunting Spree On Monday, But Had Left Behind His Two Country-Made Guns Inside The Car, Which Were Unlicensed.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 06:33 pm
HK News Staffer
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm