ಬ್ರೇಕಿಂಗ್ ನ್ಯೂಸ್
14-09-20 05:32 pm Headline Karnataka News Network ಕ್ರೈಂ
ಬೆಂಗಳೂರು, ಸೆಪ್ಟಂಬರ್ 14: ಕಳೆದ 12 ದಿನಗಳಿಂದ ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವಂತ ನಟಿ ರಾಗಿಣಿ ಅವರ ಸಿಸಿಬಿ ಕಸ್ಟಡಿ ಇಂದು ಅಂತ್ಯವಾಗಿತ್ತು. ಹೀಗಾಗಿ ನಟಿ ರಾಗಿಣಿ ಹಾಗೂ ನಟಿ ಸಂಜನಾ ಅವರನ್ನು ವೀಡಿಯೋ ಕಾನ್ಫೆರೆನ್ಸ್ ಮೂಲಕ 33ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಸಿಸಿಬಿ ಪೊಲೀಸರು ಹಾಜರು ಪಡಿಸಿದರು. ನಟಿ ಸಂಜನಾ ಹಾಗೂ ನಟಿ ರಾಗಿಣಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ನೀಡಿ ಆದೇಶಿಸಿದ್ದಾರೆ.
ಸಿಸಿಬಿಯಿಂದ ಕೊನೆಯ ಹಂತದ ವಿಚಾರಣೆಯನ್ನು ನಡೆಸಿದ ಬಳಿಕ ಇಂದು ನಟಿ ರಾಗಿಣಿ ಹಾಗೂ ನಟಿ ಸಂಜನಾ ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ಕರೆದೊಯ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm