ಬ್ರೇಕಿಂಗ್ ನ್ಯೂಸ್
14-12-21 01:22 pm HK Desk news ಕ್ರೈಂ
ಮಂಗಳೂರು, ಡಿ.14 : ಚಿನ್ನವನ್ನು ಸ್ಟೀರಿಯೊ ಕೇಬಲ್, ರಾಡ್ ಒಳಗೆ ತುಂಬಿಸಿಕೊಂಡು ಅಕ್ರಮವಾಗಿ ವಿದೇಶದಿಂದ ಆಗಮಿಸುತ್ತಿದ್ದ ಕಾಸರಗೋಡು ಮೂಲದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿ ಡಿಸೆಂಬರ್ 13 ರಂದು ರಾತ್ರಿ ಶಾರ್ಜಾದಿಂದ ಮಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಬಂದಿದ್ದ. ಅಧಿಕಾರಿಗಳು ತಪಾಸಣೆ ನಡೆಸಿದಾಗ ಸಂಶಯ ಕಂಡುಬಂದಿದ್ದು ಆತನಲ್ಲಿದ್ದ ಬ್ಯಾಗ್ ಇನ್ನಿತರ ಪರಿಕರಗಳನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಕಸ್ಟಮ್ ಅಧಿಕಾರಿಗಳಿಗೆ 16.79 ಲಕ್ಷ ರೂ. ಮೌಲ್ಯದ 338 ಗ್ರಾಂ ಅಕ್ರಮ ಚಿನ್ನ ಪತ್ತೆಯಾಗಿದ್ದು ವಶಕ್ಕೆ ಪಡೆದಿದ್ದಾರೆ.
ವಿದೇಶದಲ್ಲಿ ಕಡಿಮೆ ದರಕ್ಕೆ ಸಿಗುವ ಚಿನ್ನವನ್ನು ಆರೋಪಿ ಮೆಟಾಲಿಕ್ ರಾಡ್, ಸ್ಟಿರಿಯೊ ಕೇಬಲ್, ಬರ್ನರ್ ಸ್ಟ್ಯಾಂಡ್, ಕ್ಯಾಂಡಲ್ ಹೋಲ್ಡರ್ ಸ್ಟ್ಯಾಂಡ್ಗಳಲ್ಲಿ ಅಡಗಿಸಿಟ್ಟು ತಂದಿದ್ದ. ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಕಾಸರಗೋಡು ಮೂಲದ ವ್ಯಕ್ತಿಯನ್ನು ಕಸ್ಟಮ್ ಅಧಿಕಾರಿಗಳು ಚಿನ್ನ ಸಮೇತ ವಶಕ್ಕೆ ಪಡೆದಿದ್ದಾರೆ.
Customs officials at the international airport in the city confiscated 338 grams of gold worth Rs 16,79,860 from a passenger who arrived from Sharjah to the city on Monday December 13. The arrested person is a resident of Kasargod in Kerala. He arrived via Indigo flight
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 11:19 am
HK News Staffer
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm