ಬ್ರೇಕಿಂಗ್ ನ್ಯೂಸ್
15-09-20 11:33 am Headline Karnataka News Network ಕ್ರೈಂ
ಶಿವಮೊಗ್ಗ, ಸೆಪ್ಟೆಂಬರ್ 15: ಇಲ್ಲೊಬ್ಬ ತಹಸೀಲ್ದಾರ್ ಹುದ್ದೆಯ ಅಧಿಕಾರಿ ಗ್ರಾಮ ಸಹಾಯಕಿ ಸಂಬಳ ಕೇಳಿದ್ದಕ್ಕೆ ಮಂಚಕ್ಕೆ ಬರಲು ಆಹ್ವಾನ ನೀಡಿದ್ದಾಗಿ ಆರೋಪ ಕೇಳಿಬಂದಿದೆ. ಜಿಲ್ಲೆಯ ಭದ್ರಾವತಿ ತಹಶೀಲ್ದಾರ್ ಎಚ್.ಸಿ. ಶಿವಕುಮಾರ್ ಲೈಂಗಿಕ ಕಿರುಕುಳದ ಆರೋಪಕ್ಕೀಡಾದ ಅಧಿಕಾರಿ.
ಗ್ರಾಮ ಸಹಾಯಕಿಯ ಆರೋಪ ಕೇಳಿ ಬರುತ್ತಿದ್ದಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ತಹಶೀಲ್ದಾರ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.
ಭದ್ರಾವತಿಯ ಸಿದ್ದಾಪುರ ಗ್ರಾಮ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆ, ಸಂಬಳ ಬರದೇ ಇದ್ದುದರಿಂದ ನೊಂದು ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಮಾಡಿಕೊಂಡಿದ್ದರು. ಈ ವೇಳೆ ತನ್ನೊಂದಿಗೆ ಸಹಕರಿಸಿದರೆ ಸಂಬಳ ಮಾಡಿಕೊಡುವುದಾಗಿ ತಹಶೀಲ್ದಾರ್ ಹೇಳಿದ್ದಾಗಿ ನೊಂದ ಮಹಿಳೆ ಆರೋಪಿಸಿ ದೂರು ನೀಡಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm