ಬ್ರೇಕಿಂಗ್ ನ್ಯೂಸ್
21-01-22 08:57 pm Mangalore Correspondent ಕ್ರೈಂ
Photo credits : Headline Karnataka
ಮಂಗಳೂರು, ಜ.21 : ಕರ್ತವ್ಯ ಮುಗಿಸಿ ವಸತಿ ಗೃಹಕ್ಕೆ ತೆರಳುತ್ತಿದ್ದ ಇಬ್ಬರು ಪೊಲೀಸ್ ಸಿಬಂದಿ ಮೇಲೆ ಕುಡಿದ ಮತ್ತಿನಲ್ಲಿದ್ದ ಇಬ್ಬರು ಮೈಗೆ ಕೈಹಾಕಿ ಹಲ್ಲೆಗೆ ಯತ್ನಿಸಿದ ಘಟನೆ ನಗರದ ಯೆಯ್ಯಾಡಿಯಲ್ಲಿ ನಡೆದಿದೆ.
ಪ್ರಕರಣ ಸಂಬಂಧಿಸಿ ಡ್ಯಾನಿ ಪೌಲ್ (39) ಮತ್ತು ಮ್ಯಾಕ್ಸಿ ಜೋಸೆಫ್ ನೊರೊನ್ಹಾ (54) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಜ.18 ರಂದು ರಾತ್ರಿ 10.30 ಕ್ಕೆ ಕದ್ರಿ ಠಾಣೆಯ ಶಿವಾನಂದ ಡಿ.ಟಿ. ಮತ್ತು ಬೀರೇಂದ್ರ ಮೇಟಿ ಎಂಬ ಸಿಬಂದಿ ಕರ್ತವ್ಯ ಮುಗಿಸಿ ಬೈಕಿನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿದ್ದ ಮ್ಯಾಕ್ಸಿ ಮತ್ತು ಡ್ಯಾನಿ, ಬೈಕನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಅಲ್ಲದೆ, ಸಿಬಂದಿಯ ಬೈಕಿನ ಕೀ ತೆಗೆದು ನೀವು ರೋಲ್ ಕಾಲ್ ಮಾಡುತ್ತಿದ್ದೀರಿ ಎಂದು ಹೇಳಿ ಅವಾಚ್ಯ ಪದಗಳಿಂದ ನಿಂದಿಸಿ ಸಮವಸ್ತ್ರ ಎಳೆದು ಹಲ್ಲೆಗೆ ಯತ್ನಿಸಿದ್ದಾರೆ. ಇದಲ್ಲದೆ, ನಿಮ್ಮನ್ನು ಬಿಡುವುದಿಲ್ಲ ಎಂದು ಹೇಳಿ ಜೀವ ಬೆದರಿಕೆ ಒಡ್ಡಿದ್ದಾಗಿ ಸಿಬಂದಿ ದೂರು ನೀಡಿದ್ದಾರೆ. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಗಳನ್ನು ಬಂಧಿಸಲಾಗಿದೆ.
Mangalore Two arrested for assault on Kadri Police constables. The arrested are identified as Dani Paul and Joseph Noronha.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm