ಬ್ರೇಕಿಂಗ್ ನ್ಯೂಸ್
22-01-22 10:11 pm HK Desk news ಕ್ರೈಂ
ಬೆಂಗಳೂರು, ಜ.22: ಸಾಲ ತಿರಿಸುವುದಕ್ಕೆ ಟೆಕ್ಕಿಯೊಬ್ಬ ಎಸ್ಬಿಐ ಬ್ಯಾಂಕ್ ನಲ್ಲಿ 85 ಲಕ್ಷ ಮೌಲ್ಯದ ಚಿನ್ನಾಭರಣ ರಾಬರಿ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರಿನ ಕಾಮಾಕ್ಷಿ ಪಾಳ್ಯ ನಿವಾಸಿ ಧೀರಜ್ ಬಂಧಿತ ಎಂಜಿನಿಯರ್. ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹಾಕಿದ್ದ ಎಂಜಿನಿಯರ್ ಧೀರಜ್ ಸುಮಾರು 40 ಲಕ್ಷ ಕಳೆದುಕೊಂಡು ಸಾಲಕ್ಕೆ ಸಿಲುಕಿದ್ದ. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಸಾಲ ತೀರಿಸಲು ಬ್ಯಾಂಕ್ ರಾಬರಿ ಮಾಡುವುದಕ್ಕೆ ಪ್ಲಾನ್ ಮಾಡಿದ್ದಾನೆ. ಅದರಂತೆ ಯೂಟ್ಯೂಬ್ಗಳಲ್ಲಿ ಹೇಗೆ ರಾಬರಿ ಮಾಡಬೇಕು ಅಂತಾ ವಿಡಿಯೋಗಳನ್ನು ನೋಡಿದ್ದಾನೆ.

ನಂತರ ಮಡಿವಾಳದ ಬಿಟಿಎಂ ಲೇಔಟ್ನ ಎಸ್ಬಿಎಂ ಬ್ಯಾಂಕ್ ಬಾಗಿಲು ಹಾಕುವ ವೇಳೆಗೆ ಎಂಟ್ರಿಯಾದ ಎಂಜಿನಿಯರ್ ಕಳ್ಳ ಮ್ಯಾನೇಜರ್ ಮತ್ತು ಓರ್ವ ಮಹಿಳಾ ಸಿಬ್ಬಂದಿಯನ್ನು ಬೆದರಿಸಿ 3.75 ಲಕ್ಷ ನಗದು, 1.8 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ನಂತರ ಪೊಲೀಸರ ಕೈಗೆ ಸಿಗದಂತೆ ಬೇರೆ, ಬೇರೆ ಕಡೆಗಳಲ್ಲಿ ಸುತ್ತಾಡುತ್ತಿದ್ದನು.
ಪೊಲೀಸರ ತನಿಖೆ ವೇಳೆ ಆರೋಪಿ ಧೀರಜ್ ಸಾಲಗಾರರಿಗೆ ಹಣ ಹಿಂತಿರುಗಿಸುತ್ತಿರುವ ವಿಚಾರ ತಿಳಿದು ಸಾಲಗಾರರ ಬಗ್ಗೆ ಮಾಹಿತಿ ಕಲೆಹಾಕಿದರು. ಐದು ದಿನಗಳ ನಂತರ ನಗರದ ವ್ಯಕ್ತಿಯೊಬ್ಬರಿಗೆ ಸಾಲ ಹಿಂತಿರುಗಿಸಲು ಬಂದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ ಧೀರಜ್ನ ವಶಕ್ಕೆ ಪಡೆದ ಪೊಲೀಸರು, 85 ಲಕ್ಷ ಮೌಲ್ಯದ ಚಿನ್ನಭರಣ ನಗದು ವಶಕ್ಕೆ ಪಡೆದಿದ್ದಾರೆ.
Bangalore Software techie robs State Bank of India due to loss. The arrested has been identified as Deeraj. He was in utter loss due to investment in stock market.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm