ಬ್ರೇಕಿಂಗ್ ನ್ಯೂಸ್
09-02-22 08:55 pm HK Desk news ಕ್ರೈಂ
ಶ್ರೀನಗರ, ಫೆ 09 : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಮಂಗಳವಾರ ಎರಡು ಭಯೋತ್ಪಾದಕ ಚಟುವಟಿಕೆಯ ಘಟಕಗಳನ್ನು ಪೊಲೀಸರು ಭೇದಿಸಿದ್ದು, ಜೈಶೆ–ಮೊಹಮ್ಮದ್ ಸಂಘಟನೆಯ 11 ಉಗ್ರರನ್ನು ಬಂಧಿಸಿದ್ದಾರೆ.
ಪೊಲೀಸರು ಹಾಗೂ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಜೆಇಎಂ ಯೋಜಿಸುತ್ತಿದೆ ಎಂಬ ಮಾಹಿತಿ ಮೇರೆಗೆ ಅನಂತ್ನಾಗ್ನ ಶ್ರೀಗುಫ್ವಾರಾ ಹಾಗೂ ಬಿಜ್ಬೆಹರಾ ಪ್ರದೇಶಗಳಲ್ಲಿ ತಪಾಸಣೆಯನ್ನು ಚುರುಕುಗೊಳಿಸಲಾಗಿತ್ತು. ಸಖ್ರಾಸ್ನ ಚೆಕ್ಪೋಸ್ಟ್ನಲ್ಲಿ ಬೈಕ್ನಲ್ಲಿ ಬಂದ ಮೂವರನ್ನು ತಪಾಸಣೆಗೆ ಮುಂದಾದಾಗ ಪರಾರಿಯಾಗಲು ಯತ್ನಿಸಿದರು. ತಕ್ಷಣವೇ ಎಚ್ಚೆತ್ತ ಪೊಲೀಸರು ಆ ಮೂವರನ್ನು ಬಂಧಿಸಿದ್ದಾರೆ’ ಎಂದು ಪೊಲೀಸ್ ವಕ್ತಾರರು ತಿಳಿಸಿದರು.

ಮೂವರನ್ನು ವಶಕ್ಕೆ ಪಡೆದು ಮತ್ತಷ್ಟು ವಿಚಾರಣೆ ನಡೆಸಿದಾಗ ಎಲ್ಲರೂ ಜೆಇಎಂ ಸಂಘಟನೆಯ ಸಹಚರರು ಹಾಗೂ ಪಾಕಿಸ್ತಾನದ ಉಗ್ರರೊಂದಿಗೆ ನೇರ ಸಂಪರ್ಕ ಹೊಂದಿದ್ದರು ಎಂಬುದು ತಿಳಿದು ಬಂದಿದೆ. ಅವರು ಶ್ರೀಗುಫ್ವಾರದಲ್ಲಿ ಪೊಲೀಸ್ ಹಾಗೂ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಹೋಗುತ್ತಿದ್ದರು. ಈ ಮೂವರ ಮಾಹಿತಿ ಮೇರೆಗೆ ಮತ್ತಿಬ್ಬರನ್ನು ಬಂಧಿಸಲಾಯಿತು.
ಬಿಜ್ಬೆಹರಾ ಪ್ರದೇಶದಲ್ಲಿ ನಡೆಸಿದ ಮತ್ತೊಂದು ದಾಳಿಯಲ್ಲಿ ಬಾಲಾಪರೋಪಿ ಸೇರಿ ಆರು ಉಗ್ರರನ್ನು ಬಂಧಿಸಲಾಗಿದ್ದು, ಬಂಧಿತರಿಂದ ಎರಡು ಪಿಸ್ತೂಲ್, ಮದ್ದುಗುಂಡುಗಳು, ಶಸ್ತ್ರಾಸ್ತ್ರ ಸೇರಿದಂತೆ ಸ್ಫೋಟಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
SRINAGAR, Anantnag Police have busted two terror modules of the proscribed Jaish-e-Mohammad (JeM) outfit and arrested 11 suspects including three hybrid terrorists. Hybrid terrorists are those not listed with security forces and are only brought in by terror groups just once or twice to carry out attacks.
Based on intelligence inputs that JeM was planning to carry out attacks on security forces in Anantnag’s Srigufwara and Bijbehara areas, multiple checkpoints were set up at various locations in the district, police said in a statement.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm