ಬ್ರೇಕಿಂಗ್ ನ್ಯೂಸ್
16-02-22 04:55 pm Mangalore Correspondent ಕ್ರೈಂ
ಮಂಗಳೂರು, ಫೆ.16 : ಸುರತ್ಕಲ್ ಟೋಲ್ ಗೇಟ್ ವಿರೋಧಿಸಿ ಹೋರಾಟ ನಡೆಸುತ್ತಿರುವ ಆಸಿಫ್ ಆಪತ್ಬಾಂಧವ ಮೇಲೆ ಹಲ್ಲೆಗೆ ಯತ್ನಿಸಿದ ಮಂಗಳಮುಖಿಯರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಆಸಿಫ್ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದು ಮಂಗಳವಾರ ರಾತ್ರಿ ಏಳೆಂಟು ಮಂದಿಯಿದ್ದ ಮಂಗಳಮುಖಿಯರು ಹೋರಾಟದ ವೇದಿಕೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದರು. ಅಲ್ಲದೆ, ತಮ್ಮ ಬಟ್ಟೆ ಬಿಚ್ಚಿ ಅಂಗಾಂಗ ಪ್ರದರ್ಶನ ಮಾಡಿದ್ದರು. ಪೊಲೀಸರ ಎದುರಲ್ಲೇ ಈ ಘಟನೆ ನಡೆದಿತ್ತು. ಇದನ್ನು ಆಸಿಫ್ ಫೇಸ್ಬುಕ್ ಲೈವ್ ಮಾಡಿ ತೋರಿಸಿದ್ದರು.



ಘಟನೆ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಆರು ಮಂದಿಯನ್ನು ಬಂಧಿಸಲಾಗಿದೆ. ವಾಸವಿ ಗೌಡ, ಲಿಪಿಕಾ, ಆದ್ಯ, ಹಿಮಾ, ಮಾಯಾ ಮತ್ತು ಮೈತ್ರಿ ಬಂಧಿತರಾಗಿದ್ದು ಮಂಡ್ಯ, ಮೈಸೂರು ನಿವಾಸಿಗಳಾಗಿದ್ದಾರೆ. ಅವಾಚ್ಯ ನಿಂದನೆ, ಅಸಭ್ಯ ವರ್ತನೆ ಮತ್ತು ಹಲ್ಲೆ ಯತ್ನದ ಬಗ್ಗೆ ಪ್ರಕರಣ ದಾಖಲಾಗಿದೆ.
Six transgenders have been arrested in connection to the attempted assault on social worker Asif Apatbandhava who has been on a protest near the tollgate at Suratkal for the last many days. A few transgenders had allegedly tried to attack him past midnight on Tuesday February 15. Addressing a press meet here on Wednesday February 16, police commissioner N Shashi Kumar informed that six transgenders had been arrested for the assault. They have been identified as Vasavi Gowda (32), a native of Mandya, Lipika (19), a native of Davangere, Hima (24) from Hassan, Adya (22) from Mysuru, Maya (28) from Mysuru, and Maithri (28) from Ramnagar. All are residents of Pandavapura taluk.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm