ಬ್ರೇಕಿಂಗ್ ನ್ಯೂಸ್
21-02-22 11:00 pm Mangaluru Correspondent ಕ್ರೈಂ
ಮಂಗಳೂರು, ಫೆ.21: ಕಳ್ಳತನದ ಆರೋಪಿಯನ್ನು ಹಿಡಿಯಲು ಹೋಗಿದ್ದ ಸಂದರ್ಭದಲ್ಲಿ ಪೊಲೀಸ್ ಸಿಬಂದಿಗೆ ಚೂರಿಯಿಂದ ತಿವಿದು ಹಲ್ಲೆ ನಡೆಸಿದ ಘಟನೆ ನಗರದ ಬಂದರು ಪ್ರದೇಶದಲ್ಲಿ ನಡೆದಿದೆ.
ಕಾಸರಗೋಡು ಮೂಲದ ಕಳ್ಳನೊಬ್ಬ ಬೆಲೆಬಾಳುವ ವಾಚ್ ಒಂದನ್ನು ಮಾರಾಟ ಮಾಡುವ ಉದ್ದೇಶದಿಂದ ಬಂದರಿಗೆ ತಂದಿದ್ದ. ಈ ವೇಳೆ ಅಂಗಡಿಯವರು ನೀಡಿದ ಮಾಹಿತಿಯಂತೆ ಬಂದರು ಠಾಣೆಯ ಪೊಲೀಸ್ ಸಿಬಂದಿ ವಿನೋದ್ ಮತ್ತು ಪ್ರವೀಣ್ ಆತನನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು. ಈ ವೇಳೆ, ಕಳ್ಳ ತನ್ನ ಕೈಯಲ್ಲಿದ್ದ ಚೂರಿಯಿಂದ ವಿನೋದ್ ಅವರಿಗೆ ತಿವಿದು ಪರಾರಿಯಾಗಿದ್ದಾನೆ.
ವಿನೋದ್ ಹೊಟ್ಟೆಯ ಭಾಗಕ್ಕೆ ಗಾಯವಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾಯ ಏನೂ ಇಲ್ಲ. ಸಣ್ಣಮಟ್ಟಿನ ಗಾಯ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಆದರೆ ಇದೇ ಘಟನೆಯನ್ನು ಅನ್ಯಕೋಮಿನ ವ್ಯಕ್ತಿಗಳು ಉದ್ದೇಶಪೂರ್ವಕ ಪೊಲೀಸರಿಗೆ ಹಲ್ಲೆ ಮಾಡಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸಲಾಗಿತ್ತು. ಆದರೆ ಅಂತಹ ಯಾವುದೇ ಘಟನೆ ಆಗಿಲ್ಲ. ಕಳ್ಳನ ಹಿಡಿಯುವ ಸಂದರ್ಭ ಆಗಿರುವ ಘಟನೆ ಎಂದು ಕಮಿಷನರ್ ಶಶಿಕುಮಾರ್ ಸ್ಪಷ್ಟ ಪಡಿಸಿದ್ದಾರೆ.
A policeman was injured in an attack by a man at Dubai market in Central Market area here on Monday February 21.It is said that the man, a native of Kasargod, came to Dubai market to sell an expensive watch. The shopkeepers grew suspicious that the watch might have been a stolen one, and alerted the police.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm