ಬ್ರೇಕಿಂಗ್ ನ್ಯೂಸ್
10-03-22 08:25 pm Bengaluru Correspondent ಕ್ರೈಂ
ಬೆಂಗಳೂರು, ಮಾ.10 : ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್ ಟೇಬಲ್ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ ಇನ್ಸ್ ಪೆಕ್ಟರ್ ಗರ್ಭಪಾತದ ಮಾತ್ರೆ ನುಂಗಿಸಿ ಹಲ್ಲೆ ಮಾಡಿರುವ ಬಗ್ಗೆ ಗೋವಿಂದರಾಜಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯ ಗುಪ್ತದಳ ವಿಭಾಗದಲ್ಲಿ ಕಾರ್ಯ ನಿರ್ವಹಿಸುವ ಇನ್ಸ್ ಪೆಕ್ಟರ್ ವಿರುದ್ಧ ಮಹಿಳಾ ಕಾನ್ಸ್ಟೇಬಲ್ ಒಬ್ಬರು ದೂರು ನೀಡಿದ್ದಾರೆ. 2017ರಲ್ಲಿ ಪರಿಚಿತನಾಗಿದ್ದ ಇನ್ಸ್ ಪೆಕ್ಟರ್ ಮದುವೆಯಾಗುವುದಾಗಿ ನಂಬಿಸಿ ಬಿಡದಿ ಸಮೀಪದ ರೆಸಾರ್ಟ್ ಒಂದಕ್ಕೆ ಕರೆದುಕೊಂಡು ಹೋಗಿ ಬಲವಂತದಿಂದ ದೈಹಿಕ ಸಂಪರ್ಕ ನಡೆಸಿದ್ದರು. ನಂತರ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದು 2019 ರಲ್ಲಿ ಮೂರು ತಿಂಗಳ ಗರ್ಭಿಣಿಯಾಗಿದ್ದ ವೇಳೆ ಚಿಕ್ಕಬಳ್ಳಾಪುರಕ್ಕೆ ಕರೆದೊಯ್ದು ಗರ್ಭಪಾತದ ಮಾತ್ರೆ ನುಂಗಿಸಿದ್ದರು. ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ನಂತರ ಮೂಡಲಪಾಳ್ಯದ ಬಾಡಿಗೆ ಮನೆಯಲ್ಲಿ ಇರಿಸಿದ್ದರು. ಮತ್ತೆ ದೈಹಿಕ ಸಂಪರ್ಕ ಬೆಳಸಿದ್ದರಿಂದ ಗರ್ಭಿಣಿಯಾಗಿದ್ದೆ. ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಫೆಬ್ರವರಿ 13ರ ಮಧ್ಯರಾತ್ರಿ ಮನೆಗೆ ಬಂದು ಹೊಟ್ಟೆ ಮೇಲೆ ಹೊಡೆದಿದ್ದಾರೆ. ಇದರಿಂದ ಮತ್ತೆ ಗರ್ಭಪಾತವಾಗಿದೆ. ಇದಲ್ಲದೆ, ಇನ್ಸ್ ಪೆಕ್ಟರ್ ಆಗಿರುವ ವ್ಯಕ್ತಿ ತನಗೆ ಜೀವ ಬೆದರಿಕೆ ಹಾಕಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೊಂದ ಮಹಿಳಾ ಕಾನ್ಸ್ ಟೇಬಲ್ ದೂರು ನೀಡಿದ್ದಾರೆ.
Bangalore Sexual harrasment by Police Inspector, complaint filed. Inspector has continually raped the girl in the name of marrying her and has given tablets of abortion. A case has been registered at Govindarajapura Police Station.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 05:15 pm
HK News Staffer
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm