ಬ್ರೇಕಿಂಗ್ ನ್ಯೂಸ್
11-03-22 08:49 pm HK Desk news ಕ್ರೈಂ
ಬೆಳಗಾವಿ, ಮಾ.11: ಹೋಮ, ಅಭಿಷೇಕ ಮಾಡಿಸಿದ್ರೆ ಸಂಕಷ್ಟ ಪರಿಹಾರ ಆಗುತ್ತೆ. ಸಂತಾನ ಭಾಗ್ಯ, ನೌಕರಿ ಲಭಿಸುತ್ತೆ ಎಂದು ನಂಬಿಸಿ ವಂಚಿಸುತ್ತಿದ್ದ ನಕಲಿ ಜ್ಯೋತಿಷಿಯನ್ನು ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ರಾಯಚೂರ ಮೂಲದ ನಕಲಿ ಜ್ಯೋತಿಷಿ ಬಸವರಾಜ ಬುಡಬುಡಕೇರ ಬಂಧಿತ ವ್ಯಕ್ತಿ. ದಿನ ಪತ್ರಿಕೆಯಲ್ಲಿ ರಾಮ ಭಟ್, ಜ್ಯೋತಿಷಿ ಎಂದು ಜಾಹೀರಾತು ಕೊಟ್ಟು ವಂಚಿಸುತ್ತಿದ್ದ ಖದೀಮನ ಬಗ್ಗೆ ವಂಚನೆಗೊಳಗಾದ ಮಹಿಳೆಯರು ಪೊಲೀಸ್ ದೂರು ನೀಡಿದ್ದರು. ಬೆಳಗಾವಿಯಲ್ಲಿ ಇಬ್ಬರು ಮಹಿಳೆಯರಿಂದ 70 ಸಾವಿರಕ್ಕೂ ಅಧಿಕ ಹಣ ವಸೂಲಿ ಮಾಡಿದ್ದ ಬಗ್ಗೆ ದೂರಿನಲ್ಲಿ ಆರೋಪಿಸಲಾಗಿತ್ತು.



ಅಲ್ಲದೆ, ಹಣ ಪಡೆದ ಬಳಿಕ ಆ ಮಹಿಳೆಯರನ್ನೇ ಬ್ಲಾಕ್ ಮೇಲ್ ಮಾಡುತ್ತಿದ್ದ. ಭರವಸೆ ಈಡೇರದೇ ಇದ್ದಾಗ ಮಹಿಳೆಯರು ಹಣ ಹಿಂತಿರುಗಿಸಲು ಕೇಳುತ್ತಿದ್ದರು. ಆದರೆ ಹಣ ಕೊಡಲು ನಿರಾಕರಿಸಿ ಬೇರೆ ರೀತಿಯಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿ, ಅಕೌಂಟ್ ನಲ್ಲಿದ್ದ 4 ಲಕ್ಷ ರುಪಾಯಿ ಸೀಜ್ ಮಾಡಿದ್ದಾರೆ. ಅಲ್ಲದೆ, ನಕಲಿ ಜ್ಯೋತಿಷಿಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Fake astrologer arrested by Cyber police in Belagavi for making fake promotions online and cheating people of assuring fake blessings.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm