ಬ್ರೇಕಿಂಗ್ ನ್ಯೂಸ್
24-03-22 10:41 am Mangalore Correspondent ಕ್ರೈಂ
ಪುತ್ತೂರು, ಮಾ.24 : ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಶರತ್ ಮಡಿವಾಳ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಿನ್ನ ಹೆಣ ಬೀಳಲಿದೆ ಎಂದು ಬೆದರಿಕೆ ಹಾಕಿದ ಬಗ್ಗೆ ದೂರು ದಾಖಲಾಗಿದೆ.
ನೆಟ್ಟಣಿಗೆ ಮುಡ್ನೂರು ನಿವಾಸಿ ಚಂದ್ರಹಾಸ ಎಂ. ಎಂಬವರಿಗೆ ಮಾ.12 ರಂದು ಮೂರು ಬೇರೆ ಬೇರೆ ನಂಬರ್ ಗಳಿಂದ ಅಪರಿಚಿತ ವ್ಯಕ್ತಿಗಳು ಕರೆ ಮಾಡಿದ್ದು ಜೀವ ಬೆದರಿಕೆ ಹಾಕಿದ್ದಾರೆ. ತುಳು ಮತ್ತು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಗಳು ಶರತ್ ಮಡಿವಾಳನ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಾಳೆ ಸಂಜೆಯೊಳಗೆ ನಿನ್ನ ಹೆಣವೂ ಬೀಳುತ್ತದೆ ಎಂದು ತನಗೆ ಮತ್ತು ತನ್ನ ಮನೆಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಈ ಬಗ್ಗೆ ಚಂದ್ರಹಾಸ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಬರುವಂತೆ ತಿಳಿಸಿದ್ದಾರೆ. ಅದರಂತೆ, ಜೆಎಂಎಫ್ ಪುತ್ತೂರು ಕೋರ್ಟಿಗೆ ಚಂದ್ರಹಾಸ ದೂರು ಸಲ್ಲಿಸಿದ್ದರು. ನ್ಯಾಯಾಧೀಶರು ದೂರು ಪರಿಗಣಿಸಿ, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಗ್ರಾಮಾಂತರ ಠಾಣಾಧಿಕಾರಿಗೆ ಆದೇಶ ಮಾಡಿದ್ದಾರೆ. ಇದರಂತೆ ಪುತ್ತೂರು ಠಾಣೆಯಲ್ಲಿ ಮಾ.23 ರಂದು ಕೇಸು ದಾಖಲಾಗಿದೆ.
Puttur Man gets threats stating we will kill you just like we killed Sharath Madiwala. A complaint has been filed by Chandras Puttur at Puttur Rural police station.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm