ಬ್ರೇಕಿಂಗ್ ನ್ಯೂಸ್
05-04-22 09:34 pm Mangalore Correspondent ಕ್ರೈಂ
ಬಂಟ್ವಾಳ, ಎ.5: ಹಣವನ್ನು ಪಣಕ್ಕಿಟ್ಟು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಎ.4ರಂದು ರಾತ್ರಿ 9.30ಕ್ಕೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುದ್ರಿಯಾ ಎಂಬಲ್ಲಿಗೆ ಪೊಲೀಸರು ದಾಳಿ ನಡೆಸಿದ್ದು, ಅಲ್ಲಿನ ಸಾರ್ವಜನಿಕ ಪ್ರದೇಶದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವುದನ್ನು ಪತ್ತೆ ಮಾಡಿದ್ದಾರೆ.

ಸದ್ರಿ ಸ್ಥಳದಲ್ಲಿ ಮೂವರು ಸುತ್ತುವರಿದು ಕೈಯಲ್ಲಿ ಮೊಬೈಲ್ ಹಿಡಿದು ಲ್ಯಾಪ್ಟಾಪ್ ನಲ್ಲಿ ಕ್ರಿಕೆಟ್ ನೋಡುತ್ತಿದ್ದರು. ಈ ವೇಳೆ, ಕರುಣಾಕರ, ಶರತ್ ಕುಮಾರ್, ಅವಿನಾಶ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರ ಕೈಯಲ್ಲಿದ್ದ 14,500 ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಅವರ ಬಳಿಯಿದ್ದ ಲೆನೊವೊ ಕಂಪನಿಯ ಲ್ಯಾಪ್ ಟಾಪ್ ಮತ್ತು ವಿವಿಧ ಕಂಪನಿಗಳ 9 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಪಡೆದು ವಿಟ್ಲ ಪೊಲೀಸರು ದಾಳಿ ನಡೆಸಿದ್ದು ಮಂಗಳೂರು, ಮುಂಬೈ ನೆಟ್ವರ್ಕ್ ಇದೆಯಾ ಅನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Cricket betting rackets are not new in the country and several of them have been foiled over the years, during the Indian Premier season. In the latest case, with the arrest of 3 people, Karnataka's Dakshina Kannada district police claimed to have busted an IPL betting racket during a raid on Monday evening.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm