ಬ್ರೇಕಿಂಗ್ ನ್ಯೂಸ್
23-09-20 04:28 pm Mangalore Correspondent ಕ್ರೈಂ
ಪುತ್ತೂರು, ಸೆಪ್ಟಂಬರ್ 23: ಮಹಿಳೆಯೊಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಈಶ್ವರಮಂಗಲ ಸಾರಕೂಟೇಲು ಎಂಬಲ್ಲಿ ನಡೆದಿದೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
ಮೂಲತ: ಪುತ್ತೂರು ತಾಲೂಕಿನ ಕಬಕ ನಿವಾಸಿಯಾಗಿದ್ದು ಪಡುವನ್ನೂರು ಗ್ರಾಮದ ಸಾರಕೂಟೇಲು ಎಂಬಲ್ಲಿ ವಾಸವಾಗಿರುವ ಗೋಪಾಲಕೃಷ್ಣ ಭಟ್ ಎಂಬವರ ಪತ್ನಿ ಲಲಿತಾ(65) ಮೃತಪಟ್ಟ ಮಹಿಳೆ.
ಮಂಗಳವಾರ ರಾತ್ರಿ ಲಲಿತಾ ಅವರು ಊಟ ಮಾಡಿ ಮಲಗಿದ್ದರು. ಬೆಳಗ್ಗೆ ಗೋಪಾಲಕೃಷ್ಣ ಅವರು ಎದ್ದು ನೋಡುವಾಗ ಲಲಿತಾ ನಾಪತ್ತೆಯಾಗಿದ್ದರು. ಬಳಿಕ ಹುಡುಕಾಟ ನಡೆಸಿದಾಗ ಅವರ ಮೃತದೇಹ ಮನೆಯ ಪಕ್ಕದ ಬಾವಿಯಲ್ಲಿ ಪತ್ತೆಯಾಗಿತ್ತು. ಮೃತರು ಪತಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಈಶ್ವರಮಂಗಲ ಹೊರಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm