ಬ್ರೇಕಿಂಗ್ ನ್ಯೂಸ್
13-04-22 11:18 am Mangalore Correspondent ಕ್ರೈಂ
ಉಳ್ಳಾಲ, ಎ.13: ಯುವತಿಯ ವಿಚಾರದಲ್ಲಿ ತಗಾದೆ ಶುರುವಾಗಿ ನಾಲ್ವರ ತಂಡವು ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕಚ್ಚೇರಿಯ ಮಸೀದಿ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಅಲ್-ಸಾದೀನ್ (24)ಚೂರಿ ಇರಿತಕ್ಕೊಳಗಾದ ಯುವಕ. ಅಲ್-ಸಾದೀನ್ ರಾತ್ರಿ ಮಸೀದಿಯಿಂದ ಬರುತ್ತಿದ್ದ ವೇಳೆ ನಾಲ್ವರ ತಂಡ ಆತನ ಬೆನ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ವಿಫಲ ಯತ್ನ ನಡೆಸಿದ್ದು, ತಕ್ಷಣ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾದೀನ್ ನ ಸ್ನೇಹಿತರಾಗಿದ್ದ ಅಪ್ಪಿ ಹಾಗೂ ಇತರ ಮೂವರು ಸೇರಿ ಇರಿದಿದ್ದಾರೆ. ಯುವತಿಯ ವಿಚಾರ ಮುಂದಿಟ್ಟು ಗಲಾಟೆ ನಡೆಸಿ ಚೂರಿಯಿಂದ ಇರಿದಿದ್ದಾರೆ ಎಂದು ತಿಳಿದು ಬಂದಿದೆ. ಇರಿತಕ್ಕೊಳಗಾದ ಅಲ್ ಸಾದೀನ್ ವಿರುದ್ಧವೂ ಉಳ್ಳಾಲ ಠಾಣೆಯಲ್ಲಿ ಹಲವು ಪ್ರಕರಣಗಳಿವೆ.
ಘಟನೆ ಬಳಿಕ ದೇರಳಕಟ್ಟೆ ಆಸ್ಪತ್ರೆಗೆ ಪೊಲೀಸ್ ಕಮೀಷನರ್ ಶಶಿ ಕುಮಾರ್, ಎಸಿಪಿ ದಿನಕರ್ ಶೆಟ್ಟಿ, ಉಳ್ಳಾಲ ಠಾಣಾಧಿಕಾರಿ ಸಂದೀಪ್ ನೇತೃತ್ವದ ತಂಡ ಭೇಟಿ ನೀಡಿದ್ದು ತನಿಖೆ ಆರಂಭಿಸಿದೆ.
A youth was stabbed by a four-member gang near the mosque here in Mukkachery under Ullal police station limits late evening on Tuesday April 12.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm