ಬ್ರೇಕಿಂಗ್ ನ್ಯೂಸ್
19-04-22 10:13 pm Udupi Correspondent ಕ್ರೈಂ
ಉಡುಪಿ, ಎ.19: ಕಾಲೇಜು ಬಿಟ್ಟು ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ನಡು ರಸ್ತೆಯಲ್ಲೇ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಕಾಮುಕನಿಗೆ ಸಾರ್ವಜನಿಕರೇ ಹಿಡಿದು ಥಳಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ ಪುರಭವನದ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ನೀಲ್ ಗಾಮಾ ಎಂಬ ಯುವಕ ಕಿರುಕುಳ ನೀಡಲು ಮುಂದಾಗಿದ್ದಾನೆ. ಯುವತಿ ಬೊಬ್ಬೆ ಹಾಕಿದ್ದು ಸ್ಥಳೀಯರು ಯುವಕನನ್ನು ಹಿಡಿದು ಚೆನ್ನಾಗಿ ಧರ್ಮದೇಟು ನೀಡಿದ್ದಾರೆ. ಬಳಿಕ ಪೊಲೀಸರನ್ನು ಕರೆಸಿ ಜೀಪು ಹತ್ತಿಸಿದ್ದಾರೆ. ಆರೋಪಿಯನ್ನು ಉಡುಪಿ ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು ಯುವತಿ ದೂರಿನಂತೆ ಪ್ರಕರಣ ದಾಖಲಿಸಿದ್ದಾರೆ.
Boy held for sexually harassing a college girl in Udupi.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm