ಬ್ರೇಕಿಂಗ್ ನ್ಯೂಸ್
12-10-22 07:42 pm Source: Vijayakarnataka ಡಿಜಿಟಲ್ ಟೆಕ್
ಜನಪ್ರಿಯ ಸ್ವದೇಶಿ ಮೊಬೈಲ್ ಬ್ರ್ಯಾಂಡ್ Lava ತನ್ನ ಬಹುನಿರೀಕ್ಷಿತ 'Lava Yuva Pro' ಸ್ಮಾರ್ಟ್ಫೋನನ್ನು ದೇಶದಲ್ಲಿ ಬಿಡುಗಡೆಗೊಳಿಸಿದೆ. ಬಜೆಟ್ ಸ್ಮಾರ್ಟ್ಫೋನ್ಗಳ ಶ್ರೇಣಿಯನ್ನು ವಿಸ್ತರಿಸುವ ಸಲುವಾಗಿ ಈ ಹೊಸ 'Lava Yuva Pro' ಸ್ಮಾರ್ಟ್ಫೋನನ್ನು ಪರಿಚಯಸಲಾಗಿದ್ದು, 7,799 ರೂ. ಬೆಲೆಯಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್, 5,000mAh ಸಾಮರ್ಥ್ಯದ ಬ್ಯಾಟರಿ ಮತ್ತು 6.51 ಇಂಚಿನ HD+ IPS ಡಿಸ್ಪ್ಲೇಯಂತಹ ವೈಶಿಷ್ಟ್ಯಗಳಳನ್ನು ಹೊತ್ತು ಬಂದಿದೆ. ಹಾಗಾದರೆ, ನೂತನ 'Lava Yuva Pro' ಸ್ಮಾರ್ಟ್ಫೋನ್ ಹೊಂದಿರುವ ಸಂಪೂರ್ಣ ವೈಶಿಷ್ಟ್ಯಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

'Lava Yuva Pro' ಸ್ಮಾರ್ಟ್ಫೋನಿನ ವೈಶಿಷ್ಟ್ಯಗಳು

'Lava Yuva Pro' ಸ್ಮಾರ್ಟ್ಫೋನಿನ ಬೆಲೆ ಮತ್ತು ಲಭ್ಯತೆ
ಮೊದಲೇ ಹೆಳಿದಂತೆ, ದೇಶದಲ್ಲಿ Lava Yuva Pro ಸ್ಮಾರ್ಟ್ಫೋನ್(3GB RAM + 32GB ಮಾದರಿ) ಕೇವಲ 7,799 ರೂ.ಬೆಲೆಯಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್ಫೋನನ್ನು Lava ಇ-ಸ್ಟೋರ್ ಮೂಲಕ ಈಗಾಗಲೇ ಮಾರಾಟಕ್ಕಿಡಲಾಗಗಿದ್ದು, ಗ್ರಾಹಕರು ಮೆಟಾಲಿಕ್ ಬ್ಲ್ಯಾಕ್, ಮೆಟಾಲಿಕ್ ಬ್ಲೂ ಮತ್ತು ಮೆಟಾಲಿಕ್ ಗ್ರೇ ಬಣ್ಣಗಳಲ್ಲಿ ಈ ಸಾಧನವನ್ನು ಖರೀದಿಸಬಹುದು ಎಂದು Lava ಕಂಪೆನಿ ತಿಳಿಸಿದೆ.
Lava Yuva Pro Debuts In India At ₹7,799.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm