ಬ್ರೇಕಿಂಗ್ ನ್ಯೂಸ್
13-10-22 07:44 pm Source: Vijayakarnataka ಡಿಜಿಟಲ್ ಟೆಕ್
ಭಾರತದಲ್ಲಿ ಕಳೆದವಾರವಷ್ಟೇ ಬಿಡುಗಡೆಗೊಂಡಿರುವ ಗೂಗಲ್ ಕಂಪೆನಿಯ ಬಹುನಿರೀಕ್ಷಿತ 'ಪಿಕ್ಸೆಲ್ 7 ಸರಣಿ' ಸ್ಮಾರ್ಟ್ಫೋನ್ಗಳು ದೇಶದಲ್ಲಿ ಇಂದಿನಿಂದ (ಅಕ್ಟೋಬರ್ 13) ಮಾರಾಟಕ್ಕೆ ಬಂದಿವೆ. ಗೂಗಲ್ ಮತ್ತು ಫ್ಲಿಪ್ಕಾರ್ಟ್ ಸಂಸ್ಥೆಗಳ ಸಹಯೋಗದೊಂದಿಗೆ ಫ್ಲಿಪ್ಕಾರ್ಟ್ನಲ್ಲಿ ಗೂಗಲ್ ಪಿಕ್ಸೆಲ್ 7 ಮತ್ತು ಪಿಕ್ಸೆಲ್ 7 ಪ್ರೊ ಎರಡೂ ಸ್ಮಾರ್ಟ್ಫೋನ್ಗಳನ್ನು ಅತ್ಯದ್ಬುತ ಕೊಡುಗೆಗಳೊಂದಿಗೆ ಮಾರಾಟಕ್ಕಿಡಲಾಗಿದ್ದು, ಉಡಾವಣಾ ಕೊಡುಗೆಯಾಗಿ ಸೀಮಿತ ಅವಧಿಯವರೆಗೆ Pixel 7 ಸಾಧನದ ಮೇಲೆ 6,000 ರೂ. ಮತ್ತು Pixel 7 Pro ಸಾಧನದ ಮೇಲೆ 8,500 ರೂ. ಕ್ಯಾಶ್ಬ್ಯಾಕ್ ದೊರೆಯಲಿದೆ ಎಂದು ಕಂಪೆನಿ ತಿಳಿಸಿದೆ.
ದೇಶದಲ್ಲಿ ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್ಪೋನ್ 59,999 ರೂ.ಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆಗೊಂಡಿದ್ದು, ಸ್ನೋ, ಅಬ್ಸಿಡಿಯನ್ ಮತ್ತು ಲೆಮೊನ್ಗ್ರಾಸ್ ಎಂಬ ಮೂರು ಬಣ್ಣ ಆಯ್ಕೆಗಳಲ್ಲಿ ಮಾರಾಟಕ್ಕೆ ಬಂದಿದೆ. ಮತ್ತೊಂದೆಡೆ, Google Pixel 7 Pro ಸಾಧನವು 84,999 ರೂ.ಗಳ ಬೆಲೆಯಲ್ಲಿ ಬಿಡುಗಡೆಗೊಂಡಿದ್ದು, ಇದು ಹ್ಯಾಝೆಲ್, ಅಬ್ಸಿಡಿಯನ್ ಮತ್ತು ಸ್ನೋ ಎಂಬ ಮೂರು ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಹಾಗಾದರೆ, ಹೊಸ ಗೂಗಲ್ 'ಪಿಕ್ಸೆಲ್ 7 ಸರಣಿ' ಸ್ಮಾರ್ಟ್ಫೋನ್ಗಳು ಹೇಗಿವೆ ಮತ್ತು ಈ ಸ್ಮಾರ್ಟ್ಫೋನ್ಗಳು ಹೊಂದಿರುವ ಸಂಪೂರ್ಣ ವೈಶಿಷ್ಟ್ಯಗಳು ಯಾವುವು ಎಂಬ ಮಾಹಿತಿಯನ್ನು ಓದಿ ತಿಳಿಯೋಣ ಬನ್ನಿ.
![]()
![]()
Google Pixel 7 Pro ಸ್ಮಾರ್ಟ್ಫೋನಿನ ವೈಶಿಷ್ಟ್ಯಗಳು
Google Pixel 7 Series Goes On Sale In India.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm