ಬ್ರೇಕಿಂಗ್ ನ್ಯೂಸ್
12-12-22 08:13 pm Source: Vijayakarnataka ಡಿಜಿಟಲ್ ಟೆಕ್
ಭಾರತದಲ್ಲಿ ಬಹುನಿರೀಕ್ಷಿತ ರೆಡ್ಮಿ ನೋಟ್ 12 ಸರಣಿ ಸ್ಮಾರ್ಟ್ಫೋನ್ಗಳು ಬಿಡುಗಡೆಯಾಗುವ ಸುದ್ದಿ ಇತ್ತೀಚಿಗಷ್ಟೇ ಹೊರಬಿದ್ದಿತ್ತು. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಡೇಟಾಬೇಸ್ನಲ್ಲಿ Redmi Note 12 ಸರಣಿಯಲ್ಲಿನ Redmi Note 12, Redmi Note 12 Pro ಮತ್ತು Redmi Note 12 Pro+ ಮೂರು ಸ್ಮಾರ್ಟ್ಫೋನ್ಗಳನ್ನು ಗುರುತಿಸಲಾಗಿದ್ದು, ಈ ಮೂರು ಸ್ಮಾರ್ಟ್ಫೋನ್ಗಳು ವಿಭಿನ್ನ ಹೆಸರುಗಳಲ್ಲಿ ದೇಶದಲ್ಲಿ ಬಿಡುಗಡೆಯಾಗಬಹುದು ಎಂದು ಇತ್ತೀಚಿನ ಪ್ರಮುಖ ಟೆಕ್ ಮಾಧ್ಯಮ ವರದಿಗಳು ತಿಳಿಸಿದ್ದವು. ಇದೀಗ ದೊರೆಸಿರುವ ಮತ್ತೊಂದು ಸಿಹಿಸುದ್ದಿ ಏನೆಂದರೆ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ ಎಂದು ಹೇಳಲಾಗಿದೆ.

ಖ್ಯಾತ ಟಿಪ್ಸ್ಟಾರ್ ಮುಕುಲ್ ಶರ್ಮಾ ಅವರ ಪ್ರಕಾರ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರ ಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಅವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಸೂಪರ್ ನೋಟ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸುವ ಸಮಯವು ಈಗ ಬಂದಿದೆ. ರೆಡ್ಮಿ ನೋಟ್ 12 ಸರಣಿಯು ಭಾರತದಲ್ಲಿ ಜನವರಿ 5 ರಂದು ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಎಲ್ಲಾ Redmi Note 12 ಸರಣಿ ಸ್ಮಾರ್ಟ್ಫೋನುಗಳು 5ಜಿ ತಂತ್ರಜ್ಞಾನವನ್ನು ಹೊಂದಿರಲಿವೆ. ಇದರಲ್ಲಿ ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್ಫೋನ್ 200MP ಮುಖ್ಯ ಕ್ಯಾಮೆರಾ ಹೊಂದಿರುವ ಸಾಧ್ಯತೆಯ ಬಗ್ಗೆಯೂ ಅವರು ತಿಳಿಸಿದ್ದಾರೆ.

Redmi Note 12 Series May Launch In India In 5th Of January.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm