ಬ್ರೇಕಿಂಗ್ ನ್ಯೂಸ್
01-12-20 06:00 pm Source: GIZBOT ಡಿಜಿಟಲ್ ಟೆಕ್
ವಾಟ್ಸಾಪ್ ವಿಶ್ವದಲ್ಲಿಯೇ ಅತಿ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿರುವ ಅತ್ಯಂತ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ಗಳಲ್ಲಿ ಒಂದಾಗಿದೆ. ಈಗಾಗಲೇ ಬಳಕೆದಾರರಿಗೆ ಹಲವು ಆಕರ್ಷಕ ಫೀಚರ್ಸ್ಗಳನ್ನ ಪರಿಚಯಿಸಿದೆ. ಅಲ್ಲದೆ ಕಾಲಕ್ಕೆ ಅನುಗುಣವಾಗಿ ಹೊಸ ಮಾದರಿಯ ಫೀಚರ್ಸ್ಗಳನ್ನು ಪರಿಚಯಿಸುತ್ತಾ ಬಂದಿದೆ. ಇನ್ನು ನೀವು ವಾಟ್ಸಾಪ್ ಬಳಕೆದಾರರಾಗಿದ್ದು, ನಿಮ್ಮದೇ ಆದ ಮೊಬೈಲ್ ನಂಬರ್ ಅನ್ನು ನೀಡಿರುತ್ತೀರಿ. ಒಂದು ವೇಳೆ ನಿಮ್ಮ ಮೊಬೈಲ್ ಬದಲಾಯಿಸಲು ಬಯಸಿದರೆ ನಿಮ್ಮ ವಾಟ್ಸಾಪ್ ಖಾತೆಯ ಎಲ್ಲಾ ಚಾಟ್ಗಳು ಮತ್ತು ಡೇಟಾವನ್ನು ಕಳೆದುಕೊಳ್ಳದೆ? ನಂಬರ್ ಬದಲಾಯಿಸುವುದಕ್ಕೂ ಕೂಡ ಅವಕಾಶವಿದೆ.
ಹೌದು, ನೀವು ವಾಟ್ಸಾಪ್ ಬಳಕೆ ಮಾಡುತ್ತಿದ್ದು, ನೀವು ಈಗ ವಾಟ್ಸಾಪ್ ಖಾತೆಗೆ ನೀಡಿರುವ ನಿಮ್ಮ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲು ಅವಕಾಶವಿದೆ. ಆದರೂ ವಾಟ್ಸಾಪ್ ನಂಬರ್ ಅನ್ನು ಬದಲಾಯಿಸದಾಗ ಹಿಂದಿನ ಖಾತೆಯ ಮೆಸೇಜ್ ಚಾಟ್, ಡೇಟಾ, ಕಂಟ್ಯಾಕ್ಟ್, ಯಾವುದು ಕೂಡ ಕಳೆದು ಹೋಗದ ಹಾಗೇ ಮೊಬೈಲ್ ಸಂಖ್ಯೆಯನ್ನು ಬದಲಾಯಿಸುವ ಅವಕಾಶ ವಾಟ್ಸಾಪ್ನಲ್ಲಿದೆ. ಈ ಫೀಚರ್ಸ್ ಐಒಎಸ್ ಮತ್ತು ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿದೆ. ಹಾಗಾದ್ರೆ ನಿಮ್ಮ ವಾಟ್ಸಾಪ್ ಸಂಖ್ಯೆಯನ್ನು ನೀವು ಹೇಗೆ ಬದಲಾಯಿಸಬಹುದು ಅನ್ನೊದನ್ನ ಎಂಬುದು ಇಲ್ಲಿದೆ.

ನಿಮ್ಮ ವಾಟ್ಸಾಪ್ ಸಂಖ್ಯೆಯನ್ನು ಬದಲಾಯಿಸುವುದು ಹೇಗೆ ?
ಹಂತ 1: ನೀವು ಮೊದಲು ನಿಮ್ಮ ಸ್ಮಾರ್ಟ್ಫೋನ್ನಲ್ಲಿ ವಾಟ್ಸಾಪ್ ಅಪ್ಲಿಕೇಶನ್ ತೆರೆಯುವ ಅಗತ್ಯವಿದೆ
ಹಂತ 2: ನಿಮ್ಮ ಪ್ರೊಫೈಲ್ಗೆ ಹೋಗಿ
ಹಂತ 3: ಸೆಟ್ಟಿಂಗ್ ಮೆನು ತೆರೆಯಿರಿ
ಹಂತ 4: ನಂತರ ಖಾತೆ ಆಯ್ಕೆಗೆ ಕೆಳಗೆ ಸ್ಕ್ರಾಲ್ ಮಾಡಿ
ಹಂತ 5: ಹಲವು ಆಯ್ಕೆಗಳು ಲಭ್ಯವಿರುತ್ತವೆ, ಬದಲಾವಣೆ ಸಂಖ್ಯೆ ಕ್ಲಿಕ್ ಮಾಡಿ
ಹಂತ 6: ನಂತರ ನೆಕ್ಸ್ಟ್ ಕ್ಲಿಕ್ ಮಾಡಿ ಮತ್ತು ನಿಮ್ಮ ಹಳೆಯ ಮತ್ತು ಹೊಸ ಮೊಬೈಲ್ ಸಂಖ್ಯೆಯನ್ನು ಸೇರಿಸಿ.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm