ಬ್ರೇಕಿಂಗ್ ನ್ಯೂಸ್
07-12-20 11:58 am Source: GIZBOT ಡಿಜಿಟಲ್ ಟೆಕ್
ದೇಶದ ಟೆಲಿಕಾಂ ವಲಯದಲ್ಲಿ ಜನಪ್ರಿಯ ಸ್ಥಾನದಲ್ಲಿ ಗುರುತಿಸಿಕೊಂಡಿರುವ ವಿ ಟೆಲಿಕಾಂಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಹಲವು ಅತ್ಯುತ್ತಮ ಡೇಟಾ ಪ್ರಯೋಜನ ಪಡೆದಿದ್ದರೇ, ಇನ್ನೂ ಕೆಲವು ದೀರ್ಘ ವ್ಯಾಲಿಡಿಟಿಯ ಸೌಲಭ್ಯವನ್ನು ಒಳಗೊಂಡಿವೆ. ಹಾಗೆಯೇ ಮತ್ತೆ ಕೆಲವು ಪ್ರೀಪೇಯ್ಡ್ ಪ್ಲ್ಯಾನ್ಗಳು ಅಧಿಕ ಡೇಟಾ ಹಾಗೂ ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನ ಹೊಂದಿವೆ.
ಹೌದು, ವಿ ಟೆಲಿಕಾಂ ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಜೊತೆಗೆ ಹೆಚ್ಚಿನ ವ್ಯಾಲಿಡಿಟಿ ಇರುವ ಕೆಲವು ಪ್ಲ್ಯಾನ್ಗಳನ್ನು ಹೊಂದಿದೆ. ಈ ಪ್ಲ್ಯಾನ್ಗಳಲ್ಲಿ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್ಎಮ್ಎಸ್ ಪ್ರಯೋಜನ ಸಹ ಒಳಗೊಂಡಿವೆ. ಆದರೆ ಮುಖ್ಯವಾಗಿ 84 ದಿನಗಳ ವ್ಯಾಲಿಡಿಟಿ ಸೌಲಭ್ಯದ ಪ್ರೀಪೇಯ್ಡ್ ಪ್ಲ್ಯಾನ್ಗಳಿಗೆ ಡಿಮ್ಯಾಂಡ್ ಹೆಚ್ಚು.

ವೊಡಾಫೋನ್-ಐಡಿಯಾ (ವಿ) 795ರೂ. ಪ್ಲ್ಯಾನ್ ವಿ ಟೆಲಿಕಾಂನ 795ರೂ. ಪ್ಲ್ಯಾನ್ನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನೆ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹಾಗೆಯೇ ಒಂದು ವರ್ಷದ ZEE5 ಸದಸ್ಯತ್ವ ಪಡೆದಿದೆ.

ವೊಡಾಫೋನ್-ಐಡಿಯಾ (ವಿ) 599ರೂ. ಪ್ಲ್ಯಾನ್ ವಿ ಟೆಲಿಕಾಂನ 599ರೂ. ಪ್ಲ್ಯಾನ್ನಲ್ಲಿ ಪ್ರತಿದಿನ 1,5GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.
ವೊಡಾಫೋನ್-ಐಡಿಯಾ (ವಿ) 699ರೂ. ಪ್ಲ್ಯಾನ್ ವಿ ಟೆಲಿಕಾಂನ 699ರೂ. ಪ್ಲ್ಯಾನ್ನಲ್ಲಿ ಪ್ರತಿದಿನ 2GB ಡೇಟಾ ಲಭ್ಯವಿದೆ. ಸದ್ಯ ಡಬಲ್ ಡೇಟಾ ಆಫರ್ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.
This News Article is a Copy of GIZBOT
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm