ಬ್ರೇಕಿಂಗ್ ನ್ಯೂಸ್
23-01-21 04:02 pm Source: GIZBOT Manthesh ಡಿಜಿಟಲ್ ಟೆಕ್
ಸ್ಮಾರ್ಟ್ಫೋನ್ ಪ್ರಿಯ ಗ್ರಾಹಕರೇ ನಿಮಗೆ ಇತ್ತೀಚಿಗಿನ ಹೊಸ ಮಾಡೆಲ್ ಐಫೋನ್ ಖರೀದಿಸಬೇಕು ಎನ್ನುವ ಪ್ಲ್ಯಾನ್ ಇದ್ದರೇ ಇದಕ್ಕೆ ಈಗ ಸೂಕ್ತ ಕಾಲ ಕೂಡಿ ಬಂದಿದೆ. ಆಪಲ್ ಮ್ಯಾಪಲ್ ಸ್ಟೋರ್ಗಳಲ್ಲಿ(Maple) ಈಗ ಆಯ್ದ ಐಫೋನ್ ಮಾಡೆಲ್ಗಳ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಿಸಿದೆ. ಹಾಗೆಯೇ ಎಚ್ಡಿಎಫ್ಸಿ ಕ್ಯಾಶ್ಬ್ಯಾಕ್ ಆಫರ್ ಸಹ ಲಭ್ಯವಾಗಲಿದ್ದು, ಹೀಗಾಗಿ ಆಕರ್ಷಕ ಪ್ರೈಸ್ನಲ್ಲಿ ಐಫೋನ್ ಖರೀದಿಸಬಹುದಾಗಿದೆ.
ಹೌದು, ಆಪಲ್ ಮ್ಯಾಪಲ್ ಸ್ಟೋರ್ಗಳಲ್ಲಿ ಈಗ ಆಯ್ದ ಐಫೋನ್ಗಳಿಗೆ 8000ರೂ.ಗಳ ವರೆಗೂ ಇನ್ಸ್ಟಂಟ್ ರಿಯಾಯಿತಿ ತಿಳಿಸಿದೆ. ಜೊತೆಗೆ ಹೆಚ್ಡಿಎಫ್ಸಿ ಬ್ಯಾಂಕ್ ಕ್ಯಾಶ್ಬ್ಯಾಕ್ ಕೊಡುಗೆ ನೀಡಿದೆ ಮತ್ತು ಎಕ್ಸ್ಚೇಂಜ್ ಆಫರ್ ಸಹ ಸಿಗಲಿದೆ. ಈ ಕೊಡುಗೆಯಲ್ಲಿ ಕಂಪನಿಯ ಇತ್ತೀಚಿಗಿನ ಐಫೋನ್ 12 ಸರಣಿ, ಐಫೋನ್ 11 ಸರಣಿ ಮತ್ತು ಇತರ ಜನಪ್ರಿಯ ಐಫೋನ್ ಮಾದರಿಗಳು ಡಿಸ್ಕೌಂಟ್ನಲ್ಲಿ ಲಭ್ಯವಾಗಲಿವೆ.

ಐಫೋನ್ 12 ಪ್ರೊ ಮ್ಯಾಕ್ಸ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ. ಹಾಗೆಯೇ ಐಫೋನ್ 12 ಪ್ರೊ ಮ್ಯಾಕ್ಸ್ ಟೆಲಿಫೋಟೋ ಕ್ಯಾಮೆರಾದೊಂದಿಗೆ ಉತ್ತಮವಾದ ಕ್ಯಾಮೆರಾ ಸೆಟ್ ಹೊಂದಿದ್ದು, ಇದು 65 ಎಂಎಂ ಫೋಕಲ್ ಉದ್ದವನ್ನು ಹೊಂದಿದ್ದು ಅದು ನಿಮಗೆ 2.5x ಆಪ್ಟಿಕಲ್ ಜೂಮ್ ಮತ್ತು 5x ಜೂಮ್ ಶ್ರೇಣಿಯನ್ನು ಅನುಮತಿಸುತ್ತದೆ. ಸುಧಾರಿತ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾ ಕೂಡ ಹೊಂದಿದೆ. ಡಾಲ್ಬಿ ಸಪೋರ್ಟ್ ಸಹ ಪಡೆದಿದೆ. ಕೊಡುಗೆಯಲ್ಲಿ ಈ ಫೋನ್ ಫೋನಿನ 1,21,900ರೂ.ಗಳಿಗೆ ಲಭ್ಯವಾಗಲಿದೆ.

ಐಫೋನ್ 12 ಪ್ರೊ 6.1-ಇಂಚಿನ ಡಿಸ್ಪ್ಲೇ ಹೊಂದಿದೆ. ಇದರೊಂದಿಗೆ ಮುಖ್ಯವಾಗಿ ಐಫೋನ್ 12 ಪ್ರೊ ಕ್ಯಾಮೆರಾ ವಿಭಾಗದಲ್ಲಿ ಸಾಕಷ್ಟು ಅಪ್ಗ್ರೇಡ್ ಫೀಚರ್ಸ್ಗಳನ್ನು ಅಳವಡಿಸಿಕೊಂಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಹೊಂದಿದ್ದು, ಎರಡು ವೈಡ್-ಆಂಗಲ್ ಸೆನ್ಸರ್ಗಳು ಮತ್ತು ಟೆಲಿಫೋಟೋ ಸಂವೇದಕವನ್ನು ಒಳಗೊಂಡಿದೆ. ಕೊಡುಗೆಯಲ್ಲಿ ಈ ಫೋನ್ ಫೋನಿನ 1,17,900ರೂ.ಗಳಿಗೆ ಲಭ್ಯವಾಗಲಿದೆ.

ಐಫೋನ್ 12
ಐಫೋನ್ 12 OLED ಡಿಸ್ಪ್ಲೇ ಹೊಂದಿದ್ದು, A14 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸಂವೇದಕಗಳನ್ನು ಹೊಂದಿವೆ. ನೈಟ್ ಮೋಡ್ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಕೊಡುಗೆಯಲ್ಲಿ ಈ ಫೋನ್ ಫೋನಿನ 76,900ರೂ.ಗಳಿಗೆ ಲಭ್ಯವಾಗಲಿದೆ.

ಐಫೋನ್ 12 ಮಿನಿ
ಐಫೋನ್ 12 ಮಿನಿ 5.4-ಇಂಚಿನ ಡಿಸ್ಪ್ಲೇಯನ್ನು ಹೊಂದಿದ್ದು, ಡಿಸ್ಪ್ಲೇಯು ಸೂಪರ್ ರೆಟಿನಾ XRD ಡಿಸ್ಪ್ಲೇ ಮಾದರಿಯಲ್ಲಿದೆ. ಇದು ಸಹ A14 ಬಯೋನಿಕ್ ಎಸ್ಒಸಿ ಹಾಗೂ, 5G ಸಪೋರ್ಟ್ ಪಡೆದಿದೆ. ಐಫೋನ್ 12 ಮಿನಿ ಬಹುತೇಕ ಐಫೋನ್ 12 ಫೀಚರ್ಸ್ಗಳನ್ನು ಹೊಂದಿದ್ದು, ಗಾತ್ರದಲ್ಲಿ ಮಾತ್ರ ವ್ಯತ್ಯಾಸವಿದೆ. ಕೊಡುಗೆಯಲ್ಲಿ ಈ ಫೋನ್ ಫೋನಿನ 64,490ರೂ.ಗಳಿಗೆ ಲಭ್ಯವಾಗಲಿದೆ.
This News Article is a Copy of GIZBOT
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm