ಬ್ರೇಕಿಂಗ್ ನ್ಯೂಸ್
06-04-21 01:22 pm Source: Gizbot Bureau ಡಿಜಿಟಲ್ ಟೆಕ್
ದೇಶದ ಟೆಲಿಕಾಂ ಸಂಸ್ಥೆಗಳು ಇತ್ತೀಚಿಗಿನ ದಿನಗಳಲ್ಲಿ ಅಧಿಕ ಡೇಟಾ, ಹೆಚ್ಚಿನ ವ್ಯಾಲಿಡಿಟಿ ಸೌಲಭ್ಯ ನೀಡಿ ಗ್ರಾಹಕರನ್ನು ಆಕರ್ಷಿಸುತ್ತಿವೆ. ಇದರೊಂದಿಗೆ ಜೊತೆಗೆ ಕೆಲವು ಆಯ್ದ ಪ್ರೀಪೇಯ್ಡ್ ಪ್ಲ್ಯಾನ್ಗಳಿಗೆ ಹೆಚ್ಚುವರಿಯಾಗಿ OTT ಸೇವಗಳ ಪ್ರಯೋಜನ ಘೋಷಿಸಿವೆ. ಈ ಪೈಕಿ ಏರ್ಟೆಲ್ ಹಾಗೂ ಜಿಯೋ ಟೆಲಿಕಾಂಗಳು ಕೆಲವು ಪ್ಲ್ಯಾನ್ಗಳಲ್ಲಿ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್ಸ್ಟಾರ್ VIP ಸದಸ್ಯತ್ವ ನೀಡಿದೆ. ಈ ಯೋಜನೆಗಳು ಇತರೆ ಆಕರ್ಷಕ ಪ್ರಯೋಜನಗಳನ್ನು ಹೊಂದಿವೆ.
ಹೌದು, ಏರ್ಟೆಲ್ ಹಾಗೂ ಜಿಯೋ ಟೆಲಿಕಾಂಗಳು ಜನಪ್ರಿಯ ಓಟಿಟಿ ಡಿಸ್ನಿ ಪ್ಲಸ್ ಹಾಟ್ಸ್ಟಾರ್ VIP ಸದಸ್ಯತ್ವದ ಪ್ಲ್ಯಾನ್ಗಳನ್ನು ಹೊಂದಿವೆ. ಅವುಗಳು ಸುಮಾರು 600ರೂ. ಪ್ರೈಸ್ಟ್ಯಾಗ್ನ ಒಳಗೆ ಇರುವುದು ಗ್ರಾಹಕರಿಗೆ ಆಕರ್ಷಕ ಅನಿಸಿವೆ. ಅವುಗಳು ಭಿನ್ನ ದರದಲ್ಲಿದ್ದು, ಭಿನ್ನ ವ್ಯಾಲಿಡಿಟಿ ಸೌಲಭ್ಯದ ಆಯ್ಕೆಗಳನ್ನು ಪಡೆದಿವೆ. ಹಾಗಾದರೇ ಡಿಸ್ನಿ ಪ್ಲಸ್ ಹಾಟ್ಸ್ಟಾರ್ VIP ಸೌಲಭ್ಯದ ಪ್ರೀಪೇಯ್ಡ್ ಪ್ಲ್ಯಾನ್ಗಳ ಬಗ್ಗೆ ಮುಂದೆ ಓದಿರಿ.

ಏರ್ಟೆಲ್ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಯಾವುದೇ ನೆಟವರ್ಕ್ ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಪ್ರತಿದಿನ 100ಎಸ್ಎಮ್ಎಸ್ ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.

ಜಿಯೋ 401ರೂ. ಪ್ರೀಪೇಯ್ಡ್ ಯೋಜನೆ
ಜಿಯೋದ ಈ ಪ್ರೀಪೇಯ್ಡ್ ಪ್ಲಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ ಒಟ್ಟು 90GB ಡೇಟಾ ಪ್ರಯೋಜನವನ್ನು ಒಳಗೊಂಡಿದೆ. ಜಿಯೋ ಟು ಜಿಯೋ ಉಚಿತ ವಾಯಿಸ್ ಕರೆ ಹಾಗೂ ಜಿಯೋ ಟು ಇತರೆ ಟೆಲಿಕಾಂಗಳ ಕರೆಗಳು ಸಹ ಅನಿಯಮಿತ ಉಚಿತ. ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ಇದೆ. ಹಾಗೆಯೇ ಜಿಯೋ ಆಪ್ಸ್ ಲಭ್ಯ.

ಏರ್ಟೆಲ್ 599ರೂ. ಪ್ರೀಪೇಯ್ಡ್ ಯೋಜನೆ
ಏರ್ಟೆಲ್ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಯಾವುದೇ ನೆಟವರ್ಕ್ ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಪ್ರತಿದಿನ 100ಎಸ್ಎಮ್ಎಸ್ ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.

ಏರ್ಟೆಲ್ 401ರೂ. ಪ್ರೀಪೇಯ್ಡ್ ಯೋಜನೆ
ಏರ್ಟೆಲ್ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್ ಪ್ಲ್ಯಾನ್ 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ ಶುಲ್ಕದ ಡಿಸ್ನಿ ಪ್ಲಸ್ ಹಾಟ್ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಆದರೆ ಈ ಪ್ಲ್ಯಾನಿನಲ್ಲಿ ಯಾವುದೇ ಉಚಿತ ಕರೆ ಹಾಗೂ ಎಸ್ಎಮ್ಎಸ್ ಸೌಲಭ್ಯಗಳು ಲಭ್ಯವಿರುವುದಿಲ್ಲ.

ಜಿಯೋ 2599ರೂ. ಪ್ರೀಪೇಯ್ಡ್ ಯೋಜನೆ ಜಿಯೋದ 2,599ರೂ. ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.
This News Article Is A Copy Of GIZBOT BUREAU
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am