ಬ್ರೇಕಿಂಗ್ ನ್ಯೂಸ್
08-04-21 08:40 pm Source: Gizbot Bureau ಡಿಜಿಟಲ್ ಟೆಕ್
ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಜನಪ್ರಿಯ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಏರ್ಟೆಲ್ ಟೆಲಿಕಾಂ ತನ್ನ ಚಂದಾದಾರರಿಗೆ ಈಗಾಗಲೇ ಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಕೆಲವು ಯೋಜನೆಗಳು ಅಧಿಕ ಡೇಟಾ ಪ್ರಯೋಜನ ಪಡೆದಿದ್ದರೇ, ಇನ್ನೂ ಕೆಲವು ದೀರ್ಘ ವ್ಯಾಲಿಡಿಟಿಯ ಸೌಲಭ್ಯವನ್ನು ಒಳಗೊಂಡಿವೆ. ಹಾಗೆಯೇ ಮತ್ತೆ ಕೆಲವು ಪ್ರೀಪೇಯ್ಡ್ ಪ್ಲ್ಯಾನ್ಗಳು ಅಧಿಕ ಡೇಟಾ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನವನ್ನು ಸಹ ಹೊಂದಿವೆ.
ಹೌದು, ಏರ್ಟೆಲ್ ಟೆಲಿಕಾಂ ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಜೊತೆಗೆ ಎಸ್ಎಮ್ಎಸ್, ವಾಯಿಸ್ ಕರೆ ಹಾಗೂ ಹೆಚ್ಚಿನ ವ್ಯಾಲಿಡಿಟಿ ಇರುವ ಪ್ರೀಪೇಯ್ಡ್ ಪ್ಲ್ಯಾನ್ಗಳನ್ನು ಹೊಂದಿದೆ. ಈ ಪ್ಲ್ಯಾನ್ಗಳು ಭಿನ್ನ ಪ್ರೈಸ್ ಟ್ಯಾಗ್ನ ಆಯ್ಕೆಯನ್ನು ಹೊಂದಿವೆ. ಆದರೆ ಮುಖ್ಯವಾಗಿ 84 ಮತ್ತು 56 ದಿನಗಳ ವ್ಯಾಲಿಡಿಟಿ ಸೌಲಭ್ಯದ ಪ್ರೀಪೇಯ್ಡ್ ಪ್ಲ್ಯಾನ್ಗಳಿಗೆ ಡಿಮ್ಯಾಂಡ್ ಅಧಿಕ. ಹಾಗಾದರೇ 84 ಮತ್ತು 56 ದಿನಗಳ ವ್ಯಾಲಿಡಿಟಿಯ ಏರ್ಟೆಲ್ ಪ್ರಮುಖ ಪ್ರೀಪೇಯ್ಡ್ ಪ್ಲ್ಯಾನ್ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಏರ್ಟೆಲ್ 379ರೂ. ಪ್ರಿಪೇಯ್ಡ್ ಯೋಜನೆ
ಏರ್ಟೆಲ್ನ ಈ 379ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಇದು ಸಹ ಡೇಟಾ ಮತ್ತು ಕರೆ ಪ್ರಯೋಜನಗಳನ್ನು ಪಡೆದಿದೆ. ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 6GB ಡೇಟಾ ಸೌಲಭ್ಯವನ್ನು ಒಳದಗಿಸಲಿದ್ದು, ಇದರೊಂದಿಗೆ ಅನಿಯಮಿತ ಕರೆಗಳ ಸೌಲಭ್ಯ ಸಹ ಪಡೆದಿದೆ. ಜೊತೆಗೆ ಈ ಪ್ಲ್ಯಾನ್ Wynk ಮ್ಯೂಸಿಕ್, ಏರ್ಟೆಲ್ ಎಕ್ಸ್ಟ್ರಿಮ್ ಪ್ರೀಮಿಯಮ್, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಪಡೆದಿದೆ.

ಏರ್ಟೆಲ್ 598ರೂ. ಪ್ರಿಪೇಯ್ಡ್ ಯೋಜನೆ
ಏರ್ಟೆಲ್ 598ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ ಹಾಗೂ ರೋಮಿಂಗ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಿದ್ದು, ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ಗಳ ಪ್ರಯೋಜನಗಳು ದೊರೆಯಲಿದೆ. Wynk ಮ್ಯೂಸಿಕ್, ಏರ್ಟೆಲ್ ಎಕ್ಸ್ಟ್ರಿಮ್ ಪ್ರೀಮಿಯಮ್, ಪ್ರೀ ಹೆಲೋ ಟ್ಯೂನ್ ಸೌಲಭ್ಯಗಳು ಸಿಗುತ್ತವೆ.

ಏರ್ಟೆಲ್ನ 698ರೂ. ಪ್ರಿಪೇಯ್ಡ್ ಯೋಜನೆ
ಏರ್ಟೆಲ್ನ 698.ರೂ ಪ್ರೀಪೇಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಜೊತೆಗೆ ಈ ಪ್ಲ್ಯಾನ್ Wynk ಮ್ಯೂಸಿಕ್, ಏರ್ಟೆಲ್ ಎಕ್ಸ್ಟ್ರಿಮ್ ಪ್ರೀಮಿಯಮ್ ಸೌಲಭ್ಯಗಳು ಸಿಗುತ್ತವೆ.

ಏರ್ಟೆಲ್ 399ರೂ. ಪ್ರಿಪೇಯ್ಡ್ ಯೋಜನೆ
ಏರ್ಟೆಲ್ನ ಈ 399ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಿದ್ದು, ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ಗಳ ಪ್ರಯೋಜನಗಳು ದೊರೆಯಲಿದೆ. Wynk ಮ್ಯೂಸಿಕ್, ಏರ್ಟೆಲ್ ಎಕ್ಸ್ಟ್ರಿಮ್ ಪ್ರೀಮಿಯಮ್, ಪ್ರೀ ಹೆಲೋ ಟ್ಯೂನ್ ಹಾಗೂ ಇತರೆ ಸೌಲಭ್ಯಗಳು ಸಿಗುತ್ತವೆ.

ಏರ್ಟೆಲ್ 499ರೂ. ಪ್ರಿಪೇಯ್ಡ್ ಯೋಜನೆ
ಏರ್ಟೆಲ್ನ ಈ 499ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಿದ್ದು, ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ಗಳ ಪ್ರಯೋಜನಗಳು ದೊರೆಯಲಿದೆ. Wynk ಮ್ಯೂಸಿಕ್, ಏರ್ಟೆಲ್ ಎಕ್ಸ್ಟ್ರಿಮ್ ಪ್ರೀಮಿಯಮ್, ಪ್ರೀ ಹೆಲೋ ಟ್ಯೂನ್ ಹಾಗೂ ಇತರೆ ಸೌಲಭ್ಯಗಳು ಸಿಗುತ್ತವೆ.

ಏರ್ಟೆಲ್ 558ರೂ. ಪ್ರಿಪೇಯ್ಡ್ ಯೋಜನೆ
ಏರ್ಟೆಲ್ನ ಈ 558ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಿದ್ದು, ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ಗಳ ಪ್ರಯೋಜನಗಳು ದೊರೆಯಲಿದೆ. Wynk ಮ್ಯೂಸಿಕ್, ಏರ್ಟೆಲ್ ಎಕ್ಸ್ಟ್ರಿಮ್ ಪ್ರೀಮಿಯಮ್, ಪ್ರೀ ಹೆಲೋ ಟ್ಯೂನ್ ಹಾಗೂ ಇತರೆ ಸೌಲಭ್ಯಗಳು ಸಿಗುತ್ತವೆ.
This News Article Is A Copy Of GIZBOT BUREAU
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm