ಬ್ರೇಕಿಂಗ್ ನ್ಯೂಸ್
04-05-21 04:58 pm Source: GIZBOT Mutthuraju H M ಡಿಜಿಟಲ್ ಟೆಕ್
ಪ್ರಸ್ತುತ ದಿನಗಳಲ್ಲಿ ಭಾರತದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಇದರ ನಡುವೆ COVID-19 ವ್ಯಾಕ್ಸಿನೇಷನ್ ಅಭಿಯಾನ ಕೂಡ ನಡೆಯುತ್ತಿದೆ. ಈಗಾಗಲೇ 45 ವರ್ಷ ಮೇಲ್ಪಟ್ಟವರಿಗೆ ಕೋರೊನಾ ಲಸಿಕೆ ನೀಡಲಾಗಿದೆ. ಇದೀಗ ಇದೇ ಮೇ 1 ರಿಂದ 18 ರಿಂದ 44 ವರ್ಷದೊಳಗಿನ ಎಲ್ಲರಿಗೂ COVID-19 ವ್ಯಾಕ್ಸಿನೇಷನ್ ನೀಡುವ ಕಾರ್ಯಕ್ರಮ ಪ್ರಾರಂಭವಾಗಿದೆ. ಇನ್ನು COVID-19 ವ್ಯಾಕ್ಸಿನೇಷನ್ ಪಡೆದುಕೊಳ್ಳಲು ನಿಮ್ಮ ಹತ್ತಿರದ ಕೋವಿಡ್ ಲಸಿಕೆ ಕೇಂದ್ರವನ್ನು ಸರ್ಚ್ ಮಾಡಲು ನಿಮಗೆ ಗೂಗಲ್, ಅಮೆಜಾನ್ ನಂತಹ ಟೆಕ್ ದೈತ್ಯರು ಹಲವು ಹೊಸ ಉಪಕ್ರಮಗಳನ್ನು ಪರಿಚಯಿಸಿವೆ. ಇದೀಗ ಇದೇ ಹಾದಿಯಲ್ಲಿ ವಾಟ್ಸಾಪ್ ಕೂಡ ಹೆಜ್ಜೆಯನ್ನು ಇಟ್ಟಿದೆ.
ಹೌದು, ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಬಳಕೆದದಾರರಿಗೆ ಹತ್ತಿರದಲ್ಲಿರುವ ಕೊರೊನಾ ಲಸಿಕೆ ಕೇಂದ್ರವನ್ನು ಸರ್ಚ್ ಮಾಡಲು ಹೊಸ ಅವಕಾಶವನ್ನು ಪರಿಚಯಿಸಿದೆ. ಈ ಮೂಲಕ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಕೊರೊನಾ ಲಸಿಕೆ ಕೇಂದ್ರ ಎಲ್ಲಿದೆ ಎಂದು ಹುಡುಕಾಡುವ ಅವಶ್ಯಕತೆ ಇಲ್ಲ. ಇಲ್ಲವೇ ಬೇರೆ ಸೈಟ್ಗಳಿಗೆ ಬೇಟಿ ಕೊಟ್ಟು ತಡುಕಾಡುವ ಬದಲು ನಿಮ್ಮ ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ನಲ್ಲಿಯೇ ತಿಳಿದುಕೊಳ್ಳಬಹುದಾಗಿದೆ.

ವಾಟ್ಸಾಪ್ ಬಳಕೆದಾರರಿಗೆ ಹತ್ತಿರದ ಕೊರೊನಾ ಲಸಿಕೆ ಕೇಂದ್ರವನ್ನು ಕಂಡುಹಿಡಿಯಲು ಉತ್ತಮ ಆಯ್ಕೆಯನ್ನು ಪರಿಚಯಿಸಿದೆ. ಚಾಟ್ಬಾಟ್ಗಳ ರೂಪದಲ್ಲಿ ಸಹಾಯವಾಣಿಗಳನ್ನು ನಿರ್ವಹಿಸಲು ಕಂಪನಿಯು ಆರೋಗ್ಯ ಪಾಲುದಾರರೊಂದಿಗೆ ಕೆಲಸ ಮಾಡುತ್ತಿದೆ. MyGov ಕರೋನಾ ಹೆಲ್ಪ್ಡೆಸ್ಕ್ ಚಾಟ್ಬಾಟ್ಗೆ ಹತ್ತಿರದ ವ್ಯಾಕ್ಸಿನೇಷನ್ ಕೇಂದ್ರವನ್ನು ಕಂಡುಹಿಡಿಯುವ ಆಯ್ಕೆಯನ್ನು ವಾಟ್ಸಾಪ್ ಸೇರಿಸಿದೆ. ಚಾಟ್ಬಾಟ್ ಈಗ ಹತ್ತಿರದ COVID-19 ವ್ಯಾಕ್ಸಿನೇಷನ್ ಕೇಂದ್ರವನ್ನು ತೋರಿಸುವ ಸಾಮರ್ಥ್ಯ ಹೊಂದಿದೆ.

ವಾಟ್ಸಾಪ್ ಮೂಲಕ ಹತ್ತಿರದ COVID-19 ಲಸಿಕೆ ಕೇಂದ್ರವನ್ನು ಹುಡುಕುವುದು ಹೇಗೆ?
ಒಂದು ವೇಳೆ ನೀವು myGov ಸಂಪರ್ಕ ಸಂಖ್ಯೆಯನ್ನು ಉಳಿಸಲು ನೀವು ಬಯಸದಿದ್ದರೆ, ನೀವು ಕೇವಲ wa.me/919013151515 ಗೆ ಹೋಗಬಹುದು, ಅದು ಚಾಟ್ಬಾಟ್ಗೆ ನಿರ್ದೇಶಿಸುತ್ತದೆ. ಬಳಕೆದಾರರು ಚಾಟ್ಬಾಟ್ಗೆ ಮಾತ್ರ ನಿಜವಾದ ಪ್ರಶ್ನೆಗಳನ್ನು ಕೇಳಬಹುದು ಎಂಬುದನ್ನು ಗಮನಿಸಬೇಕು.
This News Article Is A Copy Of GIZBOT
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm