ಬ್ರೇಕಿಂಗ್ ನ್ಯೂಸ್
11-05-21 11:31 am Gizbot Bureau ಡಿಜಿಟಲ್ ಟೆಕ್
ದೇಶದಲ್ಲಿ ಕೊರೊನಾ ವೈರಸ್ನ ಎರಡನೇ ಅಲೆಯ ಅಬ್ಬರ ಮುಂದುವರೆದಿದ್ದು, ದಿನದಿಂದ ದಿನಕ್ಕೆ ದಾಖಲೆಯ ಪಾಸಿಟಿವ್ ಕೇಸ್ಗಳು ಹಾಗೂ ಸಾವುಗಳು ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿವೆ. ಭಾರೀ ವೇಗದಲ್ಲಿ ಸೋಂಕು ಹಬ್ಬುತ್ತಿರುವುದರಿಂದ ಕೇಂದ್ರ ಸರ್ಕಾರ ಲಸಿಕಾ ಅಭಿಯಾನವನ್ನು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಿದೆ. ಮೂರನೇ ಹಂತದಲ್ಲಿ 18 ವರ್ಷಕ್ಕಿಂತ ಮೇಲಿನವರಿಗೆ ಲಸಿಕೆ ನೀಡಲು ಕೇಂದ್ರ ಅನುಮತಿ ನೀಡಿದ್ದು, ಜನ ಲಸಿಕೆ ತೆಗೆದುಕೊಳ್ಳಲು ಮುಂದೆ ಬರುತ್ತಿದ್ದಾರೆ.
ಕೋವಿಡ್ - 19 ಲಸಿಕೆಯ ಮೊದಲ ಡೋಸ್ ಅಥವಾ ಎರಡು ಡೋಸ್ಗಳನ್ನು ನೀವು ತೆಗೆದುಕೊಂಡಿದ್ದರೆ ಕೊರೊನಾ ವೈರಸ್ ಲಸಿಕೆ ಪ್ರಮಾಣಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಲಸಿಕೆ ಪಡೆದ ನಂತರ ಲಸಿಕಾ ಕೇಂದ್ರ ನಿಮಗೆ ಕೋವಿಡ್-19 ಲಸಿಕೆ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಈ ಪ್ರಮಾಣ ಪತ್ರವು ಕ್ಯೂಆರ್ ಕೋಡ್ ಹೊಂದಿದ್ದು, ಅದರ ಇ-ಸರ್ಟಿಫಿಕೇಟ್ ಪಡೆಯಲು ಸ್ಕ್ಯಾನ್ ಮಾಡಬೇಕಾಗುತ್ತದೆ. ಇದಲ್ಲದೆ, ನೀವು ಕೋವಿನ್ ಪೋರ್ಟಲ್ ಅಥವಾ ಆರೋಗ್ಯ ಸೇತು ಆಪ್ ಮೂಲಕವೂ ಕೋವಿಡ್-19 ಲಸಿಕೆ ಪ್ರಮಾಣಪತ್ರವನ್ನು ಡೌನ್ಲೋಡ್ ಮಾಡಬಹುದು.
ಕೋವಿಡ್-19 ಲಸಿಕೆ ಪ್ರಮಾಣ ಪತ್ರವನ್ನು ಯಾಕೆ ಡೌನ್ಲೋಡ್ ಮಾಡಬೇಕೆಂದರೆ, ನೀವು ಲಸಿಕೆ ತೆಗೆದುಕೊಂಡಿದ್ಧೀರಿ ಎಂಬುದಕ್ಕೆ ಈ ಪ್ರಮಾಣ ಪತ್ರ ಪುರಾವೆಯಾಗಿರುತ್ತದೆ. ಅಲ್ಲದೆ, ನೀವು ಕೊರೊನಾ ಸೋಂಕಿಗೆ ತುತ್ತಾಗುವ ಸಾಧ್ಯತೆ ತುಂಬಾ ಕಡಿಮೆ. ಮುಂದಿನ ದಿನಗಳಲ್ಲಿ ನೀವು ಬೇರೆ ರಾಜ್ಯ ಅಥವಾ ದೇಶಕ್ಕೆ ಪ್ರಯಾಣಿಸುವಾಗ ಕೋವಿಡ್-19 ಲಸಿಕೆ ಪ್ರಮಾಣ ಪತ್ರ ಅಗತ್ಯವಾಗಿ ಬೇಕಾಗುವ ಸಾಧ್ಯತೆ ಹೆಚ್ಚಿದೆ. ಹಾಗಾದ್ರೆ ಕೋವಿಡ್-19 ಲಸಿಕೆ ಪ್ರಮಾಣ ಪತ್ರ ಡೌನ್ಲೋಡ್ ಮಾಡುವುದು ಹೇಗೆ ಎಂಬುದನ್ನು ಕೆಳಗಿನ ಹಂತಗಳ ಮೂಲಕ ತಿಳಿದುಕೊಳ್ಳಿ. ಕೋವಿನ್ ಪೋರ್ಟಲ್ ಮೂಲಕ ಕೋವಿಡ್-19 ಲಸಿಕೆ ಪ್ರಮಾಣ ಪತ್ರವನ್ನು ಡೌನ್ಲೋಡ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ.
ಇಷ್ಟೇ.. ಈಗ ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಕೋವಿಡ್-19 ಲಸಿಕೆ ಪ್ರಮಾಣ ಪತ್ರ ಕಾಣಿಸುತ್ತದೆ.
ಇನ್ನು, ಆರೋಗ್ಯ ಸೇತು ಆಪ್ ಮೂಲಕ್ ಕೋವಿಡ್-19 ಲಸಿಕೆ ಪ್ರಮಾಣ ಪತ್ರ ಡೌನ್ಲೋಡ್ ಮಾಡುವುದು ಹೇಗೆ..?
ಆರೋಗ್ಯ ಸೇತು ಆಪ್ ಮೂಲಕ ಲಸಿಕೆ ಸರ್ಟಿಫಿಕೇಟ್ ಡೌನ್ಲೋಡ್ ಮಾಡಲು, ಕೆಳಗಿನ ಹಂತಗಳನ್ನು ಅನುಸರಿಸಿ.
(Kannada Copy of Gizbot Kannada)
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 09:25 pm
Mangalore Correspondent
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm