ಬ್ರೇಕಿಂಗ್ ನ್ಯೂಸ್
27-07-21 12:25 pm GIZBOT Mantesh ಡಿಜಿಟಲ್ ಟೆಕ್
ಅಮೆಜಾನ್ ಇ-ಕಾಮರ್ಸ್ ತಾಣವು ಒಂದಿಲ್ಲೊಂದು ರಿಯಾಯಿತಿ ಕೊಡುಗೆಗಳನ್ನು ನೀಡುತ್ತ ಸಾಗಿದೆ. ಮುಖ್ಯವಾಗಿ ಎಲೆಕ್ಟ್ರಾನಿಕ್ ಹಾಗೂ ಗ್ಯಾಡ್ಜೆಟ್ಸ್ಗಳಿಗೆ ವಿಶೇಷ ಡಿಸ್ಕೌಂಟ್ ಸೇಲ್ ಅನ್ನು ಆಯೋಜಿಸಿ ಗಮನ ಸೆಳೆದಿದೆ. ಅಮೆಜಾನ್ ಇದೀಗ ಅಮೆಜಾನ್ ಪ್ರೈಡ್ ಡೇ ಸೇಲ್ ಆಯೋಜಿಸಿದ್ದು, ಎರಡು ದಿನಗಳ ಈ ಸೇಲ್ ಇಂದು ಮುಕ್ತಾಯವಾಗಲಿದೆ. ಅಮೆಜಾನ್ ಈ ಸೇಲ್ನಲ್ಲಿ ಐಫೋನ್ಗಳಿಗೂ ಅತ್ಯುತ್ತಮ ರಿಯಾಯಿತಿ ತಿಳಿಸಲಾಗಿದೆ.
ಹೌದು, ಅಮೆಜಾನ್ ಆಯೋಜಿಸಿರುವ ಪ್ರೈಡ್ ಡೇ ಸೇಲ್ 2021 ಸೇಲ್ ಇದೇ ಜುಲೈ 27ರ (ಇಂದು) ವರೆಗೂ ಚಾಲ್ತಿ ಇರಲಿದೆ. ಈ ಪ್ರೈಡ್ ಡೇ ಸೇಲ್ 2021 ಮಾರಾಟವು ಜನಪ್ರಿಯ ಮೊಬೈಲ್ ಫೋನ್ಗಳು, ಲ್ಯಾಪ್ಟಾಪ್ಗಳು, ಸ್ಪೀಕರ್ಗಳು, ಸ್ಮಾರ್ಟ್ವಾಚ್ಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್ಗಳಿಗೆ ದೊಡ್ಡ ರಿಯಾಯಿತಿಯನ್ನು ನೀಡುತ್ತದೆ. ಮುಖ್ಯವಾಗಿ ಈ ಸೇಲ್ನಲ್ಲಿ ಆಯ್ದ ಐಫೋನ್ಗಳಿಗೆ ಭರ್ಜರಿ ಡಿಸ್ಕೌಂಟ್ ದೊರೆಯಲಿದೆ. ಹಾಗಾದರೇ ಅಮೆಜಾನ್ ಪ್ರೈಡ್ ಡೇ ಸೇಲ್ 2021 ಸೇಲ್ನಲ್ಲಿ ರಿಯಾಯಿತಿಯಲ್ಲಿ ಲಭ್ಯವಿರುವ ಐಫೋನ್ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಫೋನ್ XR
ಅಮೆಜಾನ್ ಪ್ರೈಡ್ ಡೇ ಸೇಲ್ 2021 ಸೇಲ್ನಲ್ಲಿ ಐಫೋನ್ XR ಆಕರ್ಷಕ ಡಿಸ್ಕೌಂಟ್ ಪಡೆದಿದೆ. ಈ ಫೋನ್ 1792x828 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.1 ಇಂಚಿನ LCD ಡಿಸ್ಪ್ಲೇಯನ್ನು ಒಳಗೊಂಡಿದ್ದು, ಡಿಸ್ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 326 ppi ಆಗಿದೆ. 12ಎಂಪಿ ಸೆನ್ಸಾರ್ ಕ್ಯಾಮೆರಾವನ್ನು ಒಳಗೊಂಡಿದ್ದು, ಈ ಕ್ಯಾಮೆರಾವು 5x ಡಿಜಿಟಲ್ ಝೂಮ್ ಹೊಂದಿದೆ. ಹಾಗೆಯೇ ಸೆಲ್ಫಿಗಾಗಿ 7ಎಂಪಿ ಸೆನ್ಸಾರ್ನ ಕ್ಯಾಮೆರಾ ನೀಡಲಾಗಿದೆ. ಅಮೆಜಾನ್ನಲ್ಲಿ ಇದರ ಬೆಲೆಯು 37,999ರೂ. ಆಗಿದೆ. ಐಫೋನ್ 12 ಪ್ರೊ ಮ್ಯಾಕ್ಸ್ ಅಮೆಜಾನ್ ಪ್ರೈಡ್ ಡೇ ಸೇಲ್ 2021 ಸೇಲ್ನಲ್ಲಿ ಐಫೋನ್ 12 ಪ್ರೊ ಮ್ಯಾಕ್ಸ್ ಅತ್ಯುತ್ತಮ ರಿಯಾಯಿತಿಯಲ್ಲಿ ಕಾಣಿಸಿಕೊಂಡಿದೆ.

ಅಮೆಜಾನ್ ಆಫರ್ನಲ್ಲಿ 1,25,900ರೂ. ಪಡೆದಿದೆ. ಈ ಐಫೋನ್ 12 ಪ್ರೊ ಮ್ಯಾಕ್ಸ್ ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿವೆ. ಇದರಲ್ಲಿ ಐಫೋನ್ 12 ಪ್ರೊ ಎರಡು ವೈಡ್ ಆಂಗಲ್ ಸೆನ್ಸಾರ್ಅನ್ನು ಹೊಂದಿದೆ ಮತ್ತು 4x ಆಪ್ಟಿಕಲ್ ಜೂಮ್ಗಾಗಿ 52 ಎಂಎಂ ಫೋಕಲ್ ಲೆಂಗ್ತ್ ಟೆಲಿಫೋಟೋ ಸೆನ್ಸಾರ್ ಅನ್ನು ಒಳಗೊಂಡಿದೆ.
ಹಾಗೆಯೇ ಐಫೋನ್ ಪ್ರೊ ಮ್ಯಾಕ್ಸ್ ಫೋನ್ 6.7-ಇಂಚಿನ ರೇಟಿನಾ XDR ಮಾದರಿಯ OLED ಡಿಸ್ಪ್ಲೇಯನ್ನು ಹೊಂದಿದೆ. ಇದರೊಂದಿಗೆ ಐಫೋನ್ 12 ಪ್ರೊ ಮ್ಯಾಕ್ಸ್ ಫೋನ್ ಬಯೋನಿಕ್ ಸಿಸ್ಟಮ್-ಆನ್-ಚಿಪ್ಸೆಟ್ ಪ್ರೊಸೆಸರ್ ಕಾರ್ಯನಿರ್ವಹಿಸಲಿವೆ. ಪ್ರೊಸೆಸರ್ಗೆ ಪೂರಕವಾಗಿ iOS 14 ಬೆಂಬಲ ನೀಡಲಿದೆ.
(Kannada Copy of Gizbot Kannada)
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 03:57 pm
Mangalore Correspondent
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm