ಬ್ರೇಕಿಂಗ್ ನ್ಯೂಸ್
30-08-21 03:38 pm Gizbot, Mantesh ಡಿಜಿಟಲ್ ಟೆಕ್
ಸದಾ ಒಂದಿಲ್ಲೊಂದು ಆಫರ್ಗಳಿಂದ ಗ್ರಾಹಕರನ್ನು ಸೆಳೆದಿರುವ ಇ-ಕಾಮರ್ಸ್ ದೈತ್ಯ ಅಮೆಜಾನ್ ಆನ್ಲೈನ್ ಶಾಪಿಂಗ್ ಪ್ರಿಯರ ಫೆವರೇಟ್ ತಾಣವೆನಿಸಿದೆ. ಅಮೆಜಾನ್ ಇದೀಗ ಜನಪ್ರಿಯ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್ಫೋನ್ಗೆ ಭರ್ಜರಿ ಡಿಸ್ಕೌಂಟ್ ನೀಡಿದ್ದು, ಗ್ರಾಹಕರನ್ನು ಆಕರ್ಷಿಸಿದೆ. ಹೀಗಾಗಿ ರಿಯಾಯಿತಿ ದರದಲ್ಲಿ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಫೋನ್ ಖರೀದಿಸಲು ಇಚ್ಛಿಸುವ ಗ್ರಾಹಕರಿಗೆ ಇದು ಸಕಾಲ.
ಹೌದು, ಅಧಿಕೃತ ಅಮೆಜಾನ್ ವೆಬ್ಸೈಟ್ನಲ್ಲಿ ಆಗಷ್ಟ 30 ರ ಡೀಲ್ ಆಫ್ ಡೇ ಕೊಡುಗೆಯಲ್ಲಿ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್ಫೋನ್ 1500ರೂ. ಫ್ಲಾಟ್ ಡಿಸ್ಕೌಂಟ್ ನಲ್ಲಿ ಲಭ್ಯವಿದೆ. ಈ ಕೊಡುಗೆಯು 8GB RAM + 128GB ಸ್ಟೋರೇಜ್ ವೇರಿಯಂಟ್ನ ಟಾಪ್-ಎಂಡ್ ಮಾಡೆಲ್ಗೆ ಮಾತ್ರ ರಿಯಾಯಿತಿ ಲಭ್ಯವಿದೆ. ಫ್ಲಾಟ್ ಡಿಸ್ಕೌಂಟ್ ಆಫರ್ HDFC ಬ್ಯಾಂಕ್ ಕಾರ್ಡ್ ಬಳಕೆದಾರರಿಗೆ ಕ್ರೆಡಿಟ್ ಮತ್ತು ಡೆಬಿಟ್ ಎರಡಕ್ಕೂ ಮಾತ್ರ ಲಭ್ಯವಿದೆ. ಹಾಗಾದರೇ ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್ಫೋನ್ ಫೀಚರ್ಸ್ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್ಪ್ಲೇ ರಚನೆ ಹಾಗೂ ವಿನ್ಯಾಸ
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್ಫೋನ್ 6.67 ಇಂಚಿನ ಫುಲ್ ಹೆಚ್ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 100% ಡಿಸಿಐ-ಪಿ 3 ವೈಡ್ ಕಲರ್ ಗ್ಯಾಮಟ್, HDR-10 ಬೆಂಬಲ ಮತ್ತು ಟಿವಿ ರೈನ್ಲ್ಯಾಂಡ್ ಕಡಿಮೆ ಹೊಂದಿದೆ. ಈ ಡಿಸ್ಪ್ಲೇ 1200 ನಿಟ್ಸ್ ಗರಿಷ್ಠ ಬ್ರೈಟ್ನೆಸ್ ಅನ್ನು ಹೊಂದಿದೆ. ಇದನ್ನು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ನಿಂದ ರಕ್ಷಿಸಲಾಗಿದೆ.
ಪ್ರೊಸೆಸರ್ ಕಾರ್ಯವೇನು
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB, 6GB + 128GB ಮತ್ತು 8GB RAM + 128GB ಸ್ಟೋರೇಜ್ ಆಯ್ಕೆಯನ್ನು ಪಡೆದಿದೆ. ಎಸ್ಟ್ಡಿ ಕಾರ್ಡ್ ಮೂಲಕ ಮೆಮೊರಿ ವಿಸ್ತರಿಸುವ ಆಯ್ಕೆ ಇದೆ.
ಕ್ವಾಡ್ ಕ್ಯಾಮೆರಾ ವಿಶೇಷತೆ
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸ್ಯಾಮ್ಸಂಗ್ ಐಸೊಸೆಲ್ GW3 ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೂಪರ್ ಮ್ಯಾಕ್ರೋ ಶೂಟರ್ ಜೊತೆಗೆ 2x ಜೂಮ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್- ಆಂಗಲ್ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.
ಕ್ವಾಡ್ ಕ್ಯಾಮೆರಾ ವಿಶೇಷತೆ
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸ್ಯಾಮ್ಸಂಗ್ ಐಸೊಸೆಲ್ GW3 ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೂಪರ್ ಮ್ಯಾಕ್ರೋ ಶೂಟರ್ ಜೊತೆಗೆ 2x ಜೂಮ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್- ಆಂಗಲ್ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm