ಬ್ರೇಕಿಂಗ್ ನ್ಯೂಸ್
01-03-22 09:07 pm Source: Vijayakarnataka ಡಿಜಿಟಲ್ ಟೆಕ್
ಭಾರತೀಯರು ಅತ್ಯಂತ ಹೆಚ್ಚು ಬಳಸುವ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ 'ಫೇಸ್‌ಬುಕ್' ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ. ನೆಚ್ಚಿನ ಜನರೊಂದಿಗೆ ಸಂಪರ್ಕ ಸಾಧಿಸುವುದರ ಜೊತೆಗೆ ಇಂದು ಫೇಸ್‌ಬುಕ್ ಮೂಲಕ ಜನರು ತಮ್ಮ ವ್ಯವಹಾರಗಳನ್ನು ಸಹ ಕೈಗೊಳ್ಳಲು ಸಹಾಯಕಾರಿಯಾಗಿದೆ. ನಮ್ಮಲ್ಲಿ ಅನೇಕರು ನಮ್ಮ ಪ್ರಾದೇಶಿಕ ಭಾಷೆಯಲ್ಲಿ ತಮ್ಮನ್ನು ತಾವು ವ್ಯಕ್ತಪಡಿಸಲು ಇಷ್ಟಪಡುತ್ತಾರೆ. ಕೆಲವೊಮ್ಮೆ ಕೆಲವರಿಗೆ 'ಇಂಗ್ಲಿಷ್' ಭಾಷೆಯನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗಬಹುದು ಅಥವಾ ನಮ್ಮ ಹುಟ್ಟು ಬಾಷೆಯ ಮೇಲಿನ ಅಭಿಮಾನವಿರಬಹುದು. ನೀವು ಕೂಡ ಇವುಗಳಲ್ಲಿ ಯಾವುದಾದರೂ ಆಶಯವನ್ನು ಹೊಂದಿದ್ದರೆ, ಫೇಸ್‌ಬುಕ್ ಆಪ್ ಅನ್ನು ಬಳಸುವಾಗ ನಿಮ್ಮದೇ ಬಾಷೆಯಲ್ಲಿ ಬಳಸಿ. ಫೇಸ್‌ಬುಕ್‌ನಲ್ಲಿ ಭಾಷೆಯನ್ನು ಬದಲಾಯಿಸುವುದು ಹೇಗೆ ಎಂಬುದನ್ನು ತಿಳಿಯೋಣ.
ಫೇಸ್‌ಬುಕ್‌ನಲ್ಲಿ ಭಾಷೆಯನ್ನು ಬದಲಾಯಿಸುವುದು ಹೇಗೆ?

ಫೇಸ್‌ಬುಕ್‌ನಲ್ಲಿ ನೀವು ಇಂಗ್ಲಿಷ್ ಜೊತೆಗೆ ಹಲವಾರು ಭಾಷಾ ಆಯ್ಕೆಗಳನ್ನು ಪಡೆಯುತ್ತೀರಿ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಫೇಸ್‌ಬುಕ್ ಭಾಷೆಯನ್ನು ನಮ್ಮ ಕನ್ನಡ ಭಾಷೆ ಸೇರಿದಂತೆ ಇತರೆ ಭಾಷೆಗಳಿಗೆ ಹೇಗೆ ಬದಲಾಯಿಸುವುದು ಎಂಬುದು ಇಲ್ಲಿದೆ.
Instagram ನಲ್ಲಿ ಭಾಷೆಯನ್ನು ಬದಲಾಯಿಸುವುದು ಹೇಗೆ?
ಫೇಸ್‌ಬುಕ್ (ಮೆಟಾ) ಒಡೆತನದ ಮತ್ತೊಂದು ಜನಪ್ರಿಯ ಸಾಮಾಜಿಕ ಜಾಲತಾಣ Instagram ಆಪ್‌ನಲ್ಲೂ ಕೂಡ ನಾವು ಭಾಷೆಯನ್ನು ಬದಲಾಯಿಸಬಹುದಾಗಿದೆ. ಆದರೆ, ನೀವು Instagram ನಲ್ಲಿ ಹಿಂದಿ ಭಾಷೆಗೆ ಮಾತ್ರ ಬದಲಾಯಿಸಬಹುದು.ನೀವು Instagram ನಲ್ಲಿ ಇಂಗ್ಲಿಷ್ ಭಾಷೆಗಳಿಂದ ಹಿಂದಿಗೆ ಬದಲಾಯಿಸಲು ಬಯಸಿದರೆ, ಈ ಹಂತಗಳನ್ನು ಅನುಸರಿಸಿ:
How To Change Language On Facebook, Step By Step Guide.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm