ಬ್ರೇಕಿಂಗ್ ನ್ಯೂಸ್
25-04-23 10:34 pm Source: news18 ಉದ್ಯೋಗ
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
| ಕಂಪನಿ | ಪೂರ್ವಿಕಾ ಮೊಬೈಲ್ ಪ್ರೈವೇಟ್ ಲಿಮಿಟೆಡ್ |
| ಹುದ್ದೆ | ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ |
| ವಿದ್ಯಾರ್ಹತೆ | ಪಿಯುಸಿ/ ಪದವಿ |
| ವೇತನ | ಮಾಸಿಕ ₹ 15,000-25,000 |
| ಉದ್ಯೋಗದ ಸ್ಥಳ | ಬೆಂಗಳೂರು |
| ಸಂದರ್ಶನ ನಡೆಯುವ ದಿನ | ಏಪ್ರಿಲ್ 24ರಿಂದ ಮೇ 3 |
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ/ ಪದವಿ ಪೂರ್ಣಗೊಳಿಸಿರಬೇಕು. ಯಾವುದೇ ಬ್ಯಾಚ್ನ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅನುಭವ:
ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ವೇತನ:
ಮಾಸಿಕ ₹ 15,000-25,000
ಉದ್ಯೋಗದ ಸ್ಥಳ:
ಬೆಂಗಳೂರು
ಸಂದರ್ಶನ ನಡೆಯುವ ದಿನಾಂಕ:
ಏಪ್ರಿಲ್ 24ರಿಂದ ಮೇ 3
ಸಂದರ್ಶನ ನಡೆಯುವ ಸಮಯ:
ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ
ಸಂದರ್ಶನ ನಡೆಯುವ ಸ್ಥಳ:
ನಂ. 186/2-1, ಲ್ಯಾಮ್ಸಿ ಸ್ಕ್ವೇರ್
ಹೊಸೂರ್ ಮುಖ್ಯ ರಸ್ತೆ
ಮಾರುತಿ ಟವರ್ಸ್ ಸಿಲ್ಕ್ ಬೋರ್ಡ್ ಫ್ಲೈಓವರ್
ಮಡಿವಾಳ ಪೊಲೀಸ್ ಸ್ಟೇಷನ್ ಎದುರು
ಬೆಂಗಳೂರು
ಕರ್ನಾಟಕ- 560068
Purvika Mobiles has a job for PU pass outs, with a salary of Rs 25,000 per month May 3 Last Date.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm