ಬ್ರೇಕಿಂಗ್ ನ್ಯೂಸ್
03-05-24 06:42 pm Bangalore Correspondent ಉದ್ಯೋಗ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಿಕ್ಕುಳಿದ ವೃಂದದಲ್ಲಿ 2286 ನಿರ್ವಾಹಕ ಹುದ್ದೆ, ಸ್ಥಳೀಯ ವೃಂದದಲ್ಲಿ 214 ( ಹಿಂಬಾಕಿ 15 ಹುದ್ದೆ ಸೇರಿ) ನಿರ್ವಾಹಕ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಕೆಇಎ ನಡೆಸುತ್ತಿದೆ.
ಉದ್ಯೋಗ ಸಂಸ್ಥೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಹುದ್ದೆ ಹೆಸರು : ಕಂಡಕ್ಟರ್
ಒಟ್ಟು ಹುದ್ದೆಗಳ ಸಂಖ್ಯೆ : 2500
ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು Apply Online ವೆಬ್ ವಿಳಾಸಕ್ಕೆ ಭೇಟಿ ನೀಡಿ https://cetonline.karnataka.gov.in/kea/kbknrk2023
ಅಪ್ಲಿಕೇಶನ್ ಸ್ವೀಕರಿಸಲು ನಿಗದಿಪಡಿಸಿದ ಕೊನೆ ದಿನಾಂಕಕ್ಕೆ 18-05-2024 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು.
ಬಿಎಂಟಿಸಿ ಕಂಡಕ್ಟರ್ ಪರೀಕ್ಷಾ ವಿಧಾನ ;
ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಎರಡು ಪತ್ರಿಕೆಗಳಿಗೆ ತಲಾ 100 ಗಳಿಗೆ ನಡೆಸಿ, ನಂತರ ಇದರಲ್ಲಿನ ಶೇಕಡ.75 ಅಂಕಗಳು ಹಾಗೂ ಶೈಕ್ಷಣಿಕ ಅರ್ಹತೆಯ ಶೇಕಡ.25 ಅಂಕಗಳನ್ನು ಸೇರಿಸಿ ಮೆರಿಟ್ ಆಧಾರದ ಮೇಲೆ 1:5 ಅನುಪಾತದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
Apply Now: https://cetonline.karnataka.gov.in/kea/kbknrk2023
Notification for recruitment of Manager (Grade-III Non-Supervisory) in BMTC is released officially by the Karnataka Examination Authority and now application forms are going to be filled from 19 April 2024 to 18 May 2024. Candidates are required to stay tuned in order to get the detailed information.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm