ಬ್ರೇಕಿಂಗ್ ನ್ಯೂಸ್
22-01-25 02:21 pm Mangalore Correspondent ಉದ್ಯೋಗ
ಮಂಗಳೂರು, ಜ.21: ಆಧುನಿಕ ತಂತ್ರಜ್ಞಾನ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ಯತಿಕಾರ್ಪ್ ಇಂಡಿಯಾ ಪ್ರೈ.ಲಿ. ಕಂಪನಿಯು ಕರ್ನಾಟಕದಾದ್ಯಂತ ಪದವೀಧರರಿಗೆ ಉದ್ಯೋಗ ಅವಕಾಶವನ್ನು ಘೋಷಿಸಿದೆ. ಕಂಪನಿಯು ತನ್ನ ಹೊಸ ಎಐ ಸಾಕ್ಷರತಾ ಅಭಿಯಾನವನ್ನು ಮುನ್ನಡೆಸಲು ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಿಗೂ ಪ್ರಾದೇಶಿಕ ಪ್ರತಿನಿಧಿಗಳನ್ನು ನೇಮಿಸುತ್ತಿದ್ದು, ಆಕರ್ಷಕ ವೇತನ ಪ್ಯಾಕೇಜ್‌ಗಳನ್ನು ನೀಡುತ್ತಿದೆ.
ಹುದ್ದೆ ಹೆಸರು - ಎಐ ರೀಜನಲ್ ರೆಪ್ರೆಸೆಂಟೇಟಿವ್, ವೇತನ ಶ್ರೇಣಿಯು ತಿಂಗಳಿಗೆ ರೂ. 25,000 ದಿಂದ ರೂ.30,000ದ ವರೆಗೆ ಇರುತ್ತದೆ. ಸಂಸ್ಥೆಯು ಅಭಿವೃದ್ಧಿ ಪಡಿಸಿದ ಎಐ ಶಿಕ್ಷಕ್‌ನ ಮೂಲಕ ಎಐ ಕುರಿತು ಸಾಕ್ಷರತಾ ಅಭಿಯಾನ ನಡೆಸುವುದು ಕೆಲಸದ ಸ್ವರೂಪವಾಗಿರುತ್ತದೆ.
ಎಐ ಪ್ರಾದೇಶಿಕ ಪ್ರತಿನಿಧಿಯಾಗಿ ನೇಮಕಗೊಂಡ ಅಭ್ಯರ್ಥಿಗಳು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಈ ಸ್ಥಾನವು ಹೊಸ ಪದವೀಧರರಿಗೆ ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಪ್ರವೇಶಿಸಲು ಹಾಗೂ ಶಿಕ್ಷಕ ಕ್ಷೇತ್ರದಲ್ಲಿ ಸಕಾರಾತ್ಮಕ ಕ್ರಾಂತಿಯನ್ನು ಮೂಡಿಸಲು ಉತ್ತಮ ಅವಕಾಶವನ್ನು ಒದಗಿಸುತ್ತದೆ.
ಪ್ರಾದೇಶಿಕ ಪ್ರತಿನಿಧಿ ಹುದ್ದೆಯ ಆದ್ಯತೆಗಳು
• ಎಐ ಕಾರ್ಡ್ಗಳನ್ನು ಪರಿಚಯಿಸುವ ಮೂಲಕ ಎಐ ಸಾಕ್ಷರತೆಯನ್ನು ಪ್ರತಿಯೊಬ್ಬರಿಗೂ ತಲುಪುವಂತೆ ಮಾಡುವುದು.
ಹುದ್ದೆಗೆ ಬೇಕಾದ ಅರ್ಹತೆ
• ಪದವೀಧರನಾಗಿರಬೇಕು
• ಭಾಷಾ ನಿಪುಣತೆ (Kannada & English)
• ಉತ್ತಮ ಸಂವಹನ ಹಾಗೂ ಸಮುದಾಯದೊಂದಿಗೆ ತೊಡಗಿಕೊಳ್ಳುವ ಕೌಶಲ್ಯವಿರಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್‌ಗಳನ್ನು [email protected] ಗೆ ಕಳುಹಿಸಬಹುದು. ಅಭಿಯಾನ ಮತ್ತು ಅರ್ಜಿ ಪ್ರಕ್ರಿಯೆ ಕುರಿತ ಹೆಚ್ಚಿನ ಮಾಹಿತಿಗಾಗಿ www.yaticorp.com ಗೆ ಭೇಟಿ ನೀಡಿ. Contact number: 7349740777
Job News Kannada, Mangalore Yaticorp company job offer, AI Regional representative wanted, apply now. Those intrested candidates can call or send your resume to the posted details.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 08:16 pm
HK News Desk
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm