ಬ್ರೇಕಿಂಗ್ ನ್ಯೂಸ್
27-09-20 11:51 am Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 27: ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸದಸ್ಯ, ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಕೋವಿಡ್ ಟೆಸ್ಟ್ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ ಎಂದು ಮನವಿ ಮಾಡಿದ್ದಾರೆ.
Join our WhatsApp group for latest news updates (2)
ಕೋವಿಡ್ ಟೆಸ್ಟ್ ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 27, 2020
ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ.
ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm