ಬ್ರೇಕಿಂಗ್ ನ್ಯೂಸ್
27-09-20 04:04 pm Bangalore Correspondant ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 27: ಒಬ್ಬರಿಗೆ ಒಂದೇ ಹುದ್ದೆ ಎಂಬ ನೆಲೆಯಲ್ಲಿ ಸಚಿವ ಸ್ಥಾನ ತ್ಯಜಿಸಲು ಪಕ್ಷ ಸೂಚಿಸಿದರೆ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿರುವ ಸಚಿವ ಸಿ.ಟಿ. ರವಿ ಪ್ರತಿಕ್ರಿಯಿಸಿದ್ದಾರೆ.
ಮುಖ್ಯಮಂತ್ರಿಗಳ ಗೃಹಕಚೇರಿ ಬಳಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಿ.ಟಿ.ರವಿ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಯಾವ ಸೂಚನೆ ನೀಡುತ್ತದೆಯೋ ಅದರ ಹಾಗೆ ನಡೆದುಕೊಳ್ಳುತ್ತೇನೆ. ರಾಜಿನಾಮೆಗೆ ಸೂಚನೆ ನೀಡಿದರೆ ಅದನ್ನು ಪಾಲಿಸುತ್ತೇನೆ ಎಂದಿದ್ದಾರೆ.
ಚುನಾವಣೆಗೆ ಸ್ಪರ್ಧಿಸಲು ಸೂಚಿಸಿದ್ದಕ್ಕೆ ಹಾಗೇ ನಡೆದುಕೊಂಡಿದ್ದೇನೆ. ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದವನಲ್ಲ. ಈಗ ಪಕ್ಷ ನನ್ನ ಮೇಲೆ ನಂಬಿಕೆ ಇರಿಸಿ ಜವಾಬ್ದಾರಿ ಕೊಟ್ಟಿದೆ. ವರಿಷ್ಠರು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ತಕ್ಕಂತೆ ಕೆಲಸ ಮಾಡುವುದು ಕರ್ತವ್ಯ ಎಂದವರು ಹೇಳಿದರು.
ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿಯೇ ಮುಂದುವರಿಯುತ್ತೇನೆ. ವರಿಷ್ಠರು ಸೂಚಿಸಿದ ಕೆಲಸವನ್ನು ಮಾಡುತ್ತೇನೆ. ಸಚಿವ ಸ್ಥಾನ ಎಂದಿಗೂ ಶಾಶ್ವತವಲ್ಲ. ರಾಷ್ಟ್ರ ರಾಜಕಾರಣಕ್ಕೆ ಹೋದರೂ ನನಗೆ ಕರ್ನಾಟಕವೇ ಕರ್ಮಭೂಮಿ. ಪಕ್ಷ ಸಂಘಟನೆಯನ್ನು ರಾಜ್ಯದಿಂದಲೇ ಮಾಡುತ್ತೇನೆ ಎಂದರು.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm