ಬ್ರೇಕಿಂಗ್ ನ್ಯೂಸ್
30-05-22 03:28 pm HK News Desk ಕರ್ನಾಟಕ
ಕೋಲಾರ, ಮೇ 30: ತಮ್ಮ ಜಮೀನನಲ್ಲಿ ಪತಿ ಉಳುಮೆ ಮಾಡುತ್ತಿದ್ದ ಕೃಷಿಯಂತ್ರ ಟ್ರಾಕ್ಟರ್ ರೋಟರೇಟರ್ ಗೆ ಸಿಲುಕಿ ಪತ್ನಿ ಮೃತಪಟ್ಟ ದಾರುಣ ಘಟನೆ ವೇಮಗಲ್ ಹೋಬಳಿಯ ಕಲ್ವಮಂಜಲಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಕಲ್ವಮಂಜಲಿ ಗ್ರಾಮದ ರಾಜೇಶ್ ಎಂಬವರ ಪತ್ನಿ ಸೌಮ್ಯಾ(35) ಮೃತಪಟ್ಟವರಾಗಿದ್ದಾರೆ.
ರಾಜೇಶ್ ಕೃಷಿ ಇಲಾಖೆಯಿಂದ ಬಾಡಿಗೆಗೆ ಟ್ರಾಕ್ಟರ್ ರೋಟರೇಟರ್ ತಂದು ತಮ್ಮ ಜಮೀನನಲ್ಲಿ ಉಳುಮೆ ಮಾಡುತ್ತಿದ್ದರು. ಈ ವೇಳೆ ಅವರ ಮೊಬೈಲ್ ಫೋನ್ ಗೆ ಕರೆ ಬಂದಿದ್ದರಿಂದ ಸೌಮ್ಯಾ ಪತಿಗೆ ಮೊಬೈಲ್ ನೀಡಲು ಟ್ರಾಕ್ಟರ್ ಬಳಿ ಬಂದಿದ್ದಾರೆ. ಆಗ ಆಕಸ್ಮಿಕವಾಗಿ ಸೌಮ್ಯಾ ಅವರ ಸೀರೆಯ ಸೆರಗು ಟ್ರಾಕ್ಟರ್ ಚಕ್ರಕ್ಕೆ ಸಿಲುಕಿತೆನ್ನಲಾಗಿದೆ. ಇದರಿಂದ ಟ್ರ್ಯಾಕ್ಟರ್ ನಡಿಗೆ ಸೆಳೆಯಲ್ಪಟ್ಟ ಸೌಮ್ಯಾರ ದೇಹ ಛಿದ್ರ ಛಿದ್ರಗೊಂಡಿದೆ.
ಉಳುಮೆ ಮಾಡುವಾಗ ಪತಿ-ಪತ್ನಿ ಇಬ್ಬರೇ ಇದ್ದರು ಎನ್ನಲಾಗಿದೆ.
ವೇಮಗಲ್ ಪೋಲಿಸರು ಸ್ಥಳಕ್ಕೆ ಬೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ತನಿಖೆ ಕೈಗೆತ್ತಿಕೊಂಡಿದ್ದಾರೆ.
Woman dies after being stuck to the tractors rotator in Kolar while husband drives.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm